ETV Bharat / state

ಕಾನೂನು ಪಾಲನೆ ಮಾಡದವರ ವಿರುದ್ಧ ನಿರ್ದಿಷ್ಟ ಕ್ರಮ: ಜಿಲ್ಲಾಧಿಕಾರಿ ಜೆ.ಮಂಜುನಾಥ್

author img

By

Published : Jan 7, 2020, 10:00 PM IST

ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಕಾನೂನು ಪಾಲನೆ ಮಾಡದವರ ವಿರುದ್ಧ ನಿರ್ಧಿಷ್ಟ ಕ್ರಮ ವಹಿಸಬೇಕಾಗುತ್ತೆ ಎಂದು ಜೆ. ಜಿಲ್ಲಾಧಿಕಾರಿ ಮಂಜುನಾಥ್ ಎಚ್ಚರಿಸಿದ್ದಾರೆ.

District Collector Manjunath
ಲ್ಲಾಧಿಕಾರಿ ಮಂಜುನಾಥ್ ಸುದ್ದಿಗೋಷ್ಠಿ

ಕೋಲಾರ: ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಕಾನೂನು ಪಾಲನೆ ಮಾಡದವರ ವಿರುದ್ಧ ನಿರ್ದಿಷ್ಟ ಕ್ರಮ ವಹಿಸಬೇಕಾಗುತ್ತೆ ಎಂದು ಜೆ. ಜಿಲ್ಲಾಧಿಕಾರಿ ಮಂಜುನಾಥ್ ಹೇಳಿದ್ದಾರೆ. ಜನವರಿ 4ರಂದು ಪೌರತ್ವ ಕಾಯ್ದೆ ಬೆಂಬಲಿಸಿ ನಡೆದ ರ್‍ಯಾಲಿಯ ವೇಳೆ ಕೋಲಾರ ಸಂಸದ ಎಸ್. ಮುನಿಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಕುರಿತು ಮಾತನಾಡಿದ ಅವರು, ನಾವು ಸರ್ಕಾರಿ ಅಧಿಕಾರಿಗಳು ಕಾನೂನು ಪ್ರಕಾರ ಏನು ಕೆಲಸ ಮಾಡಬೇಕೋ ಅದನ್ನು ಮಾಡುತ್ತೇವೆ. ಯಾರು ಏನು ಬೇಕಾದ್ರೂ ಹೇಳಬಹುದು ಎಂದರು.

ಜಿಲ್ಲಾಧಿಕಾರಿ ಜೆ. ಮಂಜುನಾಥ್ ಸುದ್ದಿಗೋಷ್ಠಿ

ಇನ್ನು ಜವಾಬ್ದಾರಿ ಅರಿತು ಕೆಲಸ ಮಾಡಿದ್ರೆ ಯಾವ ಸಮಸ್ಯೆಯೂ ಬರಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ್ರೆ ಪರಿಸ್ಥಿತಿ ಎದುರಿಸಬೇಕಾಗುತ್ತೆ ಎಂದು ಪರೋಕ್ಷವಾಗಿ ಸಂಸದರಿಗೆ ಟಾಂಗ್ ನೀಡಿದರು. ಕೆಲವರು ಇದರಲ್ಲಿ ಅನುಕೂಲ ತೆಗೆದುಕೊಂಡಿದ್ದಾರೆ ಅನ್ನೋದು ನನ್ನ ಭಾವನೆ. ಮುಂದೆ ಆಗುವ ಅನಾಹುತಗಳನ್ನು ತಡೆಗಟ್ಟಿದ್ದ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಬಳಿ ಪ್ರತಿಯೊಂದು ಘಟನೆಗಳ ವಿಡಿಯೋ ಸಾಕ್ಷಿಗಳಿವೆ. ಸಂಸದ ಎಸ್. ಮುನಿಸ್ವಾಮಿ ಸೇರಿ 18ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದರು.

ಇನ್ನು ನಾಳೆಯ ಬಂದ್ ಕುರಿತು ಇನ್ನೂ ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಮುಂದಿನ ಬೆಳವಣಿಗೆ ನೋಡಿ ನಿರ್ಧಾರ ತೆಗೆದುಕೊಳ್ಳುತ್ತೇನೆ. ಬಂದ್ ಮಾಡುವ ಕುರಿತು ಇದುವರೆಗೂ ಯಾವುದೇ ಮನವಿ ಬಂದಿಲ್ಲ ಎಂದು ಅವರು ತಿಳಿಸಿದ್ರು.

Intro:ಆಂಕರ್ : ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ, ಕಾನೂನು ಪಾಲನೆ ಮಾಡದವರ ವಿರುದ್ಧ ನಿರ್ಧಿಷ್ಟ ಕ್ರಮ ವಹಿಸಬೇಕಾಗುತ್ತೆ ಎಂದು ಕೋಲಾರ ಜಿಲ್ಲಾಧಿಕಾರಿ ಮಂಜುನಾಥ್ ಹೇಳಿದ್ದಾರೆ.

Body:ಜನವರಿ ೪ ರಂದು ಪೌರತ್ವ ಕಾಯ್ದೆ ಬೆಂಬಲಿಸಿ ನಡೆದ ರ್‍ಯಾಲಿ ವೇಳೆ ಲಾಠಿ ಚಾರ್ಜ್ ಹಿನ್ನಲೆಯಲ್ಲಿ ಕೋಲಾರ ಸಂಸದ ಮುನಿಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿರುವ ವಿಚಾರಕ್ಕೆ ಸಂಬಂದಿಸಿದಂತೆ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ನಾವು ಸರ್ಕಾರಿ ಅಧಿಕಾರಿಗಳು ಕಾನೂನು ಪ್ರಕಾರ ಏನು ಕೆಲಸ ಮಾಡಬೇಕೊ ಅದನ್ನು ಮಾಡುತ್ತೇವೆ, ಯಾರು ಏನು ಬೇಕಾದ್ರೂ ಹೇಳಬಹುದು, ಆದ್ರೆ ನನ್ನ ನಿಯಂತ್ರಣ ನಾನೇ ಮಾಡಬೇಕಾಗಿದೆ ಎಂದ್ರು. ಇನ್ನೂ ಜವಾಬ್ದಾರಿ ಅರಿತು ಕೆಲಸ ಮಾಡಿದ್ರೆ ಏನೂ ಸಮಸ್ಯೆ ಬರಲ್ಲ, ಕಾನೂನು ಸುವ್ಯವಸ್ಥೆಗೆ ದಕ್ಕೆ ತಂದ್ರೆ ಪರಿಸ್ಥಿತಿ ಎದುರಿಸಬೇಕಾಗುತ್ತೆ ಎಂದು ಪರೋಕ್ಷವಾಗಿ ಎಂಪಿ ಮುನಿಸ್ವಾಮಿಗೆ ಟಾಂಗ್ ನೀಡಿದ್ದಾರೆ. ಕೆಲವರು ಇದರಲ್ಲಿ ಅನುಕೂಲ ತೆಗೆದುಕೊಂಡಿದ್ದಾರೆ ಅನ್ನೋದು ಭಾವನೆ, ಆಗುವ ಅನಾಹುತಗಳನ್ನು ತಡೆಗಟ್ಟಿದ್ದ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಬಳಿ ಪ್ರತಿಯೊಂದು ಘಟನೆಗಳ ವಿಡಿಯೋ ಸಾಕ್ಷಿಗಳಿವೆ, ಸಂಸದ ಎಸ್.ಮುನಿಸ್ವಾಮಿ ಸೇರಿ ೧೮ ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ, ಸಂಸದ ಎಸ್.ಮುನಿಸ್ವಾಮಿ ಹನ್ನೆರಡನೇ ಆರೋಪಿಯಾಗಿ ಪ್ರಕರಣ ದಾಖಲಾಗಿದೆ. ಇನ್ನೂ ಬಂದ್ ಕುರಿತು ಇನ್ನು ಅಂತಿಮ ನಿರ್ಣಯಕ್ಕೆ ಬಂದಿಲ್ಲ.

Conclusion:ಮುಂದಿನ ಬೆಳವಣಿಗೆ ನೋಡಿ ನಿರ್ಧಾರ ತೆಗೆದುಕೊಳ್ಳುತ್ತೇನೆ, ಬಂದ್ ಮಾಡುವ ಕುರಿತು ಇದುವರೆಗೂ ಯಾವುದೆ ಮನವಿ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ರು.

ಬೈಟ್ 1: ಜೆ.ಮಂಜುನಾಥ್ (ಕೋಲಾರ ಜಿಲ್ಲಾಧಿಕಾರಿ)

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.