ETV Bharat / state

ನಿಯಮ ಉಲ್ಲಂಘಿಸಿ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಮಾಡುತ್ತಿದ್ದವರ ಬೈಕ್ ಜಪ್ತಿ - lockdown rule violation

ಕೋಲಾರದ ಈದ್ಗಾ ಮೈದಾನದಲ್ಲಿರುವ ಸಮಾಧಿ ಬಳಿ ಪ್ರಾರ್ಥನೆ ಮಾಡುತ್ತಿದ್ದವರ ಬೈಕ್​​ಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಸೋಂಕು ಮುಗಿಯುವವರೆಗೆ ಸೀಜ್​ ಮಾಡಿರುವ ಬೈಕ್​ ವಾಪಸ್ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Kolar
ನಿಯಮ ಉಲ್ಲಂಘಿಸಿ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಮಾಡುತ್ತಿದ್ದವರ ಬೈಕ್ ಜಪ್ತಿ
author img

By

Published : May 24, 2021, 10:21 AM IST

ಕೋಲಾರ: ಜಿಲ್ಲೆಯಲ್ಲಿ ಕಠಿಣ ಲಾಕ್​ಡೌನ್​ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸಿ ಸಮಾಧಿ ಬಳಿ ಪ್ರಾರ್ಥನೆ ಮಾಡುತ್ತಿದ್ದವರ ಬೈಕ್​​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನಿಯಮ ಉಲ್ಲಂಘಿಸಿ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಮಾಡುತ್ತಿದ್ದವರ ಬೈಕ್ ಜಪ್ತಿ

ಜಿಲ್ಲೆಯಲ್ಲಿ ಕಠಿಣ ಲಾಕ್​ಡೌನ್​ ಜಾರಿಯಲ್ಲಿರುವುದರಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳಲ್ಲೂ ಪೊಲೀಸರು ನಾಕಾಬಂದಿ ಹಾಕಿದ್ದಾರೆ. ಜೊತೆಗೆ ಅನಾವಶ್ಯಕವಾಗಿ ತಿರುಗಾಡುವವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಈ ನಡುವೆ ನಗರದ ಈದ್ಗಾ ಮೈದಾನದಲ್ಲಿ ಮೃತ ಸಂಬಂಧಿ ಸಮಾಧಿ ಬಳಿ ಹಲವರು ಗುಂಪು ಗುಂಪಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಈ ವೇಳೆ ಪೊಲೀಸರು ಸ್ಥಳಕ್ಕೆ ತೆರಳಿ 20ಕ್ಕೂ ಹೆಚ್ಚು ಬೈಕ್​ಗಳನ್ನ ವಶಕ್ಕೆ ಪಡೆದಿದ್ದಾರೆ.

ಜೊತೆಗೆ ಸೋಂಕು ಮುಗಿಯುವವರೆಗೆ ಸೀಜ್​ ಮಾಡಿರುವ ಬೈಕ್​ ವಾಪಾಸ್ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಇಂದಿನಿಂದ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಚಳವಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.