ETV Bharat / state

ಮೂಲಭೂತ ಸೌಕರ್ಯಗಳಿಲ್ಲ: ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರ ನಿರ್ಧಾರ - kolar Villagers' decided to boycott the election

ಗ್ರಾಮಕ್ಕೆ‌ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸೇರಿದಂತೆ ಗ್ರಾಮದಲ್ಲಿ ಕನಿಷ್ಠ ಮೂಲ ಸೌಲಭ್ಯಗಳಿಲ್ಲ. ಹಾಗಾಗಿ ಮತದಾನ ಬಹಿಷ್ಕಾರ ಮಾಡಲು ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ‌ಕಂಬಿಪುರ‌ ಗ್ರಾಮಸ್ಥರು ನಿರ್ಧಾರ ಮಾಡಿದ್ದಾರೆ.

ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರ ನಿರ್ಧಾರ
ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರ ನಿರ್ಧಾರ
author img

By

Published : Dec 10, 2020, 7:40 PM IST

ಕೋಲಾರ: ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸುವಂತೆ ಆಗ್ರಹಿಸಿ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ‌ಕಂಬಿಪುರ‌ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ನಿರ್ಧಾರ ಮಾಡಿದ್ದಾರೆ.

ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರ ನಿರ್ಧಾರ

ಗ್ರಾಮಕ್ಕೆ‌ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಸೇರಿದಂತೆ ಗ್ರಾಮದಲ್ಲಿ ಕನಿಷ್ಠ ಮೂಲ ಸೌಲಭ್ಯಗಳಿಲ್ಲ. ಹಾಗಾಗಿ ಮತದಾನ ಬಹಿಷ್ಕಾರ ಮಾಡಲು ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ‌ಕಂಬಿಪುರ‌ ಗ್ರಾಮಸ್ಥರು ತೀರ್ಮಾನಿಸಿದ್ದಾರೆ.

ಓದಿ: ಕಾಯ್ದೆ ಪರಾಮರ್ಶೆ ಮಾಡುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ: ರೈತ ಮುಖಂಡರು

ಈ ವಿಷಯ ತಿಳಿದು ಗ್ರಾಮಕ್ಕೆ ತಹಶೀಲ್ದಾರ್ ಮಂಜುನಾಥ್ ಭೇಟಿ, ನೀಡಿ ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರು. ಬಳಿಕ ಸಮಸ್ಯೆಯನ್ನು ಜಿಲ್ಲಾಡಳಿತದ ಗಮನಕ್ಕೆ ತರುವುದಾಗಿ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.