ETV Bharat / state

ರಸ್ತೆ ಸುರಕ್ಷತೆ ಕುರಿತು ಸಭೆ, ದುರಸ್ತಿಗೆ ಸೂಚನೆ - ಜಿಲ್ಲಾಧಿಕಾರಿ

ಸಭೆಯಲ್ಲಿ ಪ್ರಮುಖವಾಗಿ ರಸ್ತೆ ಸುರಕ್ಷತೆ ಬಗ್ಗೆ ನಗರ ಹಾಗೂ ಪಟ್ಟಣ ಪ್ರದೇಶದಲ್ಲಿರುವ ಅಪಘಾತ ಸ್ಥಳಗಳನ್ನು ಸರಿಪಡಿಸುವಂತೆ ಹಾಗೂ ಹಾಳಾಗಿರುವ ರಸ್ತೆಗಳನ್ನು ಸರಿಪಡಿಸುವಂತೆ ಸೂಚಿಸಲಾಗಿದೆ.

ರಸ್ತೆ ಸುರಕ್ಷತೆ ಕುರಿತು ಸಭೆ
author img

By

Published : May 28, 2019, 8:57 AM IST

ಕೋಲಾರ​: ರಸ್ತೆ ಸುರಕ್ಷತೆ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಪ್ರಮುಖವಾಗಿ ರಸ್ತೆ ಸುರಕ್ಷತೆ ಬಗ್ಗೆ ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ಹೆಚ್ಚಾಗಿ ಅಪಘಾತ ಸ್ಥಳಗಳನ್ನು ಸರಿಪಡಿಸುವಂತೆ ಹಾಗೂ ಹಾಳಾಗಿರುವ ರಸ್ತೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಲಾಯಿತು. ಪುಟ್‌ಪಾತ್​ ತೆರವು, ಬೃಹತ್‌ ವಾಹನಗಳ ಸಂಚಾರದಿಂದ ಟ್ರಾಫಿಕ್​ ಜಾಮ್​ ಸಂಭವಿಸದಂತೆ ಕ್ರಮ ಹಾಗೂ ಹೆಲ್ಮೆಟ್​ ಕಡ್ಡಾಯ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ರಸ್ತೆ ಸುರಕ್ಷತೆ ಕುರಿತು ಸಭೆ

ಕೋಲಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್​, ಎಸ್ಪಿ ರೋಹಿಣಿ ಕಠೋಚ್​ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸಾರಿಗೆ ಇಲಾಖೆ, ನಗರಸಭೆ, ಪುರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Intro:ಆಂಕರ್​: ಇವತ್ತು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಸ್ತೆ ಸುರಕ್ಷತೆ ಕುರಿತು ಸಭೆ ಕರೆಯಲಾಗಿತ್ತು, ಸಭೆಯಲ್ಲಿ ಕೋಲಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್​, ಎಸ್ಪಿ- ರೋಹಿಣಿ ಕಠೋಚ್​ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಸಾರಿಗೆ ಇಲಾಖೆ, ನಗರಸಭೆ, ಪುರಸಭೆ, ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ರು. ಸಭೆಯಲ್ಲಿ ಪ್ರಮುಖ ವಾಗಿ ರಸ್ತೆ ಸುರಕ್ಷತೆ ಬಗ್ಗೆ ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ಹೆಚ್ಚಾಗಿ ಅಪಘಾತ ಸ್ಥಳಗಳನ್ನು ಸರಿಪಡಿಸುವಂತೆ ಹಾಗೂ ಹಾಳಾಗಿರುವ ರಸ್ತೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಲಾಯಿತು. ಪುಟ್​ ಪಾತ್​ ತೆರವು, ಹೆವಿ ವಾಹನಗಳ ಸಂಚಾರದಿಂದ ಟ್ರಾಪಿಕ್​ ಜಾಮ್​ ಸಂಭವಿಸದಂತೆ ನೋಡಿಕೊಳ್ಳುವ ಕುರಿತು, ಹಾಗೂ ಹೆಲ್ಮೆಟ್​ ಕಡ್ಡಾಯ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.