ETV Bharat / state

ಮಾಜಿ ರಾಷ್ಟ್ರೀಯ ಕಬಡ್ಡಿ ಆಟಗಾರ ಕೋವಿಡ್​ಗೆ ಬಲಿ

ಕೊರೊನಾ ಸೋಂಕಿನಿಂದ ಮಾಜಿ ರಾಷ್ಟ್ರೀಯ ಕಬಡ್ಡಿ ಆಟಗಾರ ಗೋಪಾಲ್ ಸಾವನ್ನಪ್ಪಿದ್ದಾರೆ.

National Kabaddi player Gopal
ರಾಷ್ಟ್ರೀಯ ಕಬಡ್ಡಿ ಆಟಗಾರ ಗೋಪಾಲ್
author img

By

Published : May 26, 2021, 12:49 PM IST

Updated : May 26, 2021, 12:56 PM IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಮಾಜಿ ರಾಷ್ಟ್ರೀಯ ಕಬಡ್ಡಿ ಆಟಗಾರನೋರ್ವ ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲೆಯ ಮಾಲೂರು ತಾಲೂಕಿನ ಕಪ್ಪೂರು ಗ್ರಾಮದ ಗೋಪಾಲ್ (39) ಮೃತ ಮಾಜಿ ರಾಷ್ಟ್ರೀಯ ಕಬಡ್ಡಿ ಆಟಗಾರ. ಇವರಿಗೆ ಕಳೆದ 15 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಕೂಡಲೇ ಆರ್.ಎಲ್.ಜಾಲಪ್ಪ‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ನಾಲ್ಕೈದು ದಿನಗಳ ಹಿಂದೆ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಓದಿ: ಯಾಸ್​ ಸೈಕ್ಲೋನ್​ ಅಬ್ಬರಕ್ಕೆ ಇಬ್ಬರು ಬಲಿ: 20,000ಕ್ಕೂ ಹೆಚ್ಚು ಮನೆಗಳಿಗೆ ಹಾನಿ

Last Updated : May 26, 2021, 12:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.