ETV Bharat / state

ತನ್ನ ಕಚೇರಿಯ ಶೌಚಾಲಯ ತಾವೇ ಸ್ವಚ್ಛಗೊಳಿಸಿದ ಶಿಕ್ಷಣಾಧಿಕಾರಿ.. ಎಲ್ಲೆಡೆ ಮೆಚ್ಚುಗೆ

author img

By

Published : Sep 6, 2019, 6:17 PM IST

ಗಬ್ಬು ನಾರುತ್ತಿದ್ದ ತನ್ನ ಕಚೇರಿಯ ಶೌಚಾಲಯವನ್ನು ಖುದ್ದು ಸ್ವಚ್ಛಗೊಳಿಸಿದ ಶಿಕ್ಷಣಾಧಿಕಾರಿ ಡಿ-ಗ್ರೂಪ್ ನೌಕರರಿಗೆ ಸ್ವಚ್ಛತೆ ಕುರಿತು ಪಾಠ ಹೇಳಿಕೊಟ್ಟಿದ್ದಾರೆ.

office toilet clean by kolar Education Officer

ಕೋಲಾರ: ಗಬ್ಬು ನಾರುತ್ತಿದ್ದ ತನ್ನ ಕಚೇರಿಯ ಶೌಚಾಲಯವನ್ನು ತಾವೇ ಖುದ್ದು ಸ್ವಚ್ಛಗೊಳಿಸಿ ಡಿ-ಗ್ರೂಪ್ ನೌಕರರಿಗೆ ಸ್ವಚ್ಛತೆಯ ಪಾಠ ಹೇಳಿಕೊಟ್ಟಿರುವ ಶಿಕ್ಷಣಾಧಿಕಾರಿ ಕಾರ್ಯಕ್ಕೆ ಎಲ್ಲೆಡೆಯೂ ಮೆಚ್ಚುಗೆ ವ್ಯಕ್ತವಾಗಿದೆ.

ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ನಾಗರಾಜುಗೌಡ ಕಚೇರಿಯ ಶೌಚಾಲಯ ಇಂದು ಶುದ್ಧಗೊಳಿಸಿ ಗಮನ ಸೆಳೆದಿದ್ದಾರೆ. ನಾಗರಾಜ್‌ಗೌಡ ಅವರು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನೀವು ಇತರೆ ಇಲಾಖೆಯ ಅಧಿಕಾರಿಗಳಿಗೆ ಮಾದರಿಯಾಗಿದ್ದೀರಾ ಎಂದು ನೆಟ್ಟಿಗರು ಹೇಳಿದ್ದಾರೆ.

ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ನಾಗರಾಜುಗೌಡ..

ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಶೌಚಾಲಯ ಅಲ್ಲದೆ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛಗೊಳಿಸುವುದರಿಂದ ಸ್ವಚ್ಛ ಭಾರತ್ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದಂತೆ. ಅದನ್ನ ಸಮರ್ಪಕವಾಗಿ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ವರ್ಷದ ಹಿಂದೆ ಸರ್ಕಾರಿ ಶಾಲೆಯ ಶೌಚಾಲಯವನ್ನು ಬಂಗಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಯ್ಯ ಅವರು ಸ್ವಚ್ಛಗೊಳಿಸಿ ಗಮನ ಸೆಳೆದಿದ್ದರು.

Intro:ಕೋಲಾರ
ದಿನಾಂಕ - 06-09-19
ಸ್ಲಗ್ - ಬಿಇಓ ಟಾಯ್ಲೆಟ್ ಕ್ಲೀನ್
ಫಾರ್ಮಾಟ್ - ಎವಿ

ಆಂಕರ್ : ಗಬ್ಬು ನಾರುತ್ತಿದ್ದ ತನ್ನ ಕಚೇರಿಯ ಶೌಚ್ಚಾಲಯವನ್ನ ತಾವೆ ಖುದ್ದು ಸ್ವಚ್ಚಗೊಳಿಸುವ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಡಿ-ಗ್ರೂಪ್ ನೌಕರರಿಗೆ ಸ್ವಚ್ಚತೆಯ ಪಾಠ ಹೇಳಿಕೊಟ್ಟಿದ್ದಾರೆ. ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಸ್ವತಃ ತಮ್ಮ ಕಚೇರಿಯ ಶೌಚ್ಚಾಲಯವನ್ನ ಇಂದು ಶುದ್ದ ಮಾಡುವ ಮೂಲಕ ಸಾವಿರಾರು ಶಿಕ್ಷಕರಿಗೆ ಮಾದರಿಯಾಗಿದ್ದಾರೆ. ಕಚೇರಿಯ ಶೌಚಾಲಯವನ್ನು ಪರಕೆ ಹಿಡಿದು ಸ್ವಚ್ಚಗೊಳಿಸುವ ಮೂಲಕ ಮಾದರಿಯಾಗಿದ್ದರಲ್ಲದೆ, ಶಿಕ್ಷಕರು ಹಾಗೂ ಸರ್ಕಾರಿ ಇಲಾಖೆಗಳಲ್ಲಿನ ಅಧಿಕಾರಿಗಳು ಶೌಚಾಲಯಗಳನ್ನು ಸ್ವಚ್ಛ ಗೊಳಿಸಿಕೊಳ್ಳುವುದರಿಂದ ಸ್ವಚ್ಚ ಭಾರತ್ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದಂತೆ. ಸ್ವಚ್ಚ ಭಾರತ ಕಲ್ಪನೆ ಪ್ರಧಾನಿ ಮೋದಿ ಅವರಿಂದ ಆರಂಭವಾಗಿದ್ದು, ಅಧಿಕಾರಿಗಳು ಅದನ್ನ ಸಮರ್ಪಕವಾಗಿ ಮೈಗೂಡಿಸಿಕೊಳ್ಳುವಂತೆ ಸಲಹೆ ಮಾಡಿದ್ದಾರೆ. ಇನ್ನೂ ಒಂದು ವರ್ಷದ ಹಿಂದೆ ಸರ್ಕಾರಿ ಶಾಲೆಯ ಶೌಚ್ಚಾಲಯವನ್ನ ಸ್ವಚ್ಚ ಮಾಡುವ ಮೂಲಕ ಬಂಗಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಯ್ಯ ಮಾದರಿಯಾಗಿದ್ದರು, ಅದರಂತೆ ಕೋಲಾರ ಬಿಇಓ ಶೌಚ್ಚಾಲಯ ಸ್ವಚ್ಚ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಇನ್ನೂ ಬಿಇಓ ನಾಗರಾಜ್‌ಗೌಡ ಅವರ ಶೌಚ್ಚಾಲಯ ಸ್ವಚ್ಚ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಿಕ್ಷಕರು ಸೇರಿದಂತೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.