ETV Bharat / state

ಕೊರೊನಾ ವ್ಯಾಕ್ಸಿನೇಷನ್‌ನಿಂದಾಗಿಯೇ ನಮ್ಮ ಮಗು ಮೃತಪಟ್ಟಿದೆ... ಪೋಷಕರ ಗಂಭೀರ ಆರೋಪ! - ಕೋಲಾರದಲ್ಲಿ ಕೊರೊನಾ ವ್ಯಾಕ್ಸಿನೇಷನ್‌ನಿಂದಾಗಿ ಮಗು ಸಾವು ಎಂದು ಪೋಷಕರ ಆರೋಪ,

ಲಸಿಕೆ ನೀಡುವ ಬದಲು ಕೊರೊನಾ ವ್ಯಾಕ್ಸಿನ್​ ನೀಡಿದ್ದಕ್ಕೆ ನಮ್ಮ ಮಗು ಸಾವನ್ನಪ್ಪಿದೆ ಎಂದು ಪೋಷಕರು, ಅಧಿಕಾರಿಗಳ ವಿರುದ್ಧ ಆರೋಪಿಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

Child death due to corona vaccination, Parents allegations on Child death due to corona vaccination, Parents allegations on Child death due to corona vaccination in Kolar, Kolar news, ಕೊರೊನಾ ವ್ಯಾಕ್ಸಿನೇಷನ್‌ನಿಂದಾಗಿ ಮಗು ಸಾವು ಆರೋಪ, ಕೋಲಾರದಲ್ಲಿ ಕೊರೊನಾ ವ್ಯಾಕ್ಸಿನೇಷನ್‌ನಿಂದಾಗಿ ಮಗು ಸಾವು ಆರೋಪ, ಕೋಲಾರದಲ್ಲಿ ಕೊರೊನಾ ವ್ಯಾಕ್ಸಿನೇಷನ್‌ನಿಂದಾಗಿ ಮಗು ಸಾವು ಎಂದು ಪೋಷಕರ ಆರೋಪ, ಕೋಲಾರ ಸುದ್ದಿ,
ಕೊರೊನಾ ವ್ಯಾಕ್ಸಿನೇಷನ್‌ನಿಂದಾಗಿ ನಮ್ಮ ಮಗು ಸಾವನ್ನಪ್ಪಿದೆ ಎಂದ ಪೋಷಕರು
author img

By

Published : Jul 14, 2021, 12:58 PM IST

ಕೋಲಾರ: ವ್ಯಾಕ್ಸಿನ್ ಪಡೆದ ಮೂರು ತಿಂಗಳ ಹೆಣ್ಣು ಮಗು ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ಜರುಗಿದೆ‌ ಎಂಬ ಆರೋಪ ಕೇಳಿ ಬಂದಿದೆ. ಮುಳಬಾಗಿಲು ತಾಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಮೂರು ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ್ದರಿಂದ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಕೊರೊನಾ ವ್ಯಾಕ್ಸಿನೇಷನ್‌ನಿಂದಾಗಿ ನಮ್ಮ ಮಗು ಸಾವನ್ನಪ್ಪಿದೆ ಎಂದ ಪೋಷಕರು

ಬೇವಹಳ್ಳಿ ಗ್ರಾಮದ ಅಂಜಲಿ ಹಾಗೂ ನಾಗರಾಜ್ ದಂಪತಿಗೆ ಮುದ್ದಾದ ಹೆಣ್ಣು ಮಗುವಿತ್ತು. ನಿನ್ನೆ ಬೇವಹಳ್ಳಿ ಗ್ರಾಮದಲ್ಲಿ ಕೊರೊನಾ ವ್ಯಾಕ್ಸಿನ್ ಜೊತೆಗೆ ಮೂರು ತಿಂಗಳ ಮಕ್ಕಳಿಗೆ ಲಸಿಕೆ ಸಹ ಹಾಕಲಾಗುತ್ತಿತ್ತು. ಹೀಗಾಗಿ ಲಸಿಕೆ ಹಾಕುವ ವೇಳೆ ಮಗುವಿಗೆ ಕೊರೊನಾ ಲಸಿಕೆ ಹಾಕಿ ಎಡವಟ್ಟು ಮಾಡಿದ್ದಾರೆ. ಇದರಿಂದಲೇ ಮಗು ಸಾವನ್ನಪ್ಪಿದೆ ಎಂದು ಪೋಷಕರು ಹಾಗೂ ಗ್ರಾಮಸ್ಥರು ಆರೋಪಿಸಿ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ.

ಸುದ್ದಿ ತಿಳಿದಾಕ್ಷಣ ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಧಿಕಾರಿಗಳಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುತ್ತಿದ್ದಾರೆ.

For All Latest Updates

TAGGED:

Kolar news,
ETV Bharat Logo

Copyright © 2025 Ushodaya Enterprises Pvt. Ltd., All Rights Reserved.