ETV Bharat / state

ಶಿವು ಉಪ್ಪಾರ್​​​​​ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಆಗ್ರಹ

ಗೋ ರಕ್ಷಕ ಶಿವು ಉಪ್ಪಾರ್​ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಕೊಲಾರದಲ್ಲಿ ಶ್ರೀರಾಮಸೇನೆಯಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೋಲಾರದಲ್ಲಿ ಪ್ರತಿಭಟನೆ
author img

By

Published : Jun 13, 2019, 4:06 PM IST

ಕೋಲಾರ: ಬೆಳಗಾವಿಯ ಗೋರಕ್ಷಕ ಶಿವು ಉಪ್ಪಾರ್‌ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಶ್ರೀರಾಮಸೇನೆ ಸಂಘಟನೆಯ ಕಾರ್ಯಕರ್ತರು ಕೋಲಾರದಲ್ಲಿಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ರು.

ಶಿವು ಉಪ್ಪಾರ್‌ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಆಗ್ರಹ

ಕೋಲಾರ ನಗರದ ಪಲ್ಲವಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಶ್ರೀರಾಮ ಸೇನೆ ಕಾರ್ಯಕರ್ತರು, ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು. ಅಲ್ಲದೇ ಶಿವು ಉಪ್ಪಾರ್‌ ಅವರನ್ನು ಕಿಡಿಗೇಡಿಗಳು ಹತ್ಯೆ ಮಾಡಿದ್ದು, ಇದು ಆಕಸ್ಮಿಕವಲ್ಲ. ಇದೊಂದು ವ್ಯವಸ್ಥಿತ ಹತ್ಯೆ. ಗೋ ಪ್ರೇಮಿಗಳನ್ನು ಹತ್ತಿಕ್ಕುವ ಕಾರ್ಯ ಸರ್ಕಾರದಿಂದ ನಡೆಯುತ್ತಿದೆ ಎಂದು ದೂರಿದರು.

Intro:ಜಿಲ್ಲೆ-ಕೋಲಾರ
ದಿನಾಂಕ-೧೪-೦೬-೨೦೧೯
ಸ್ಲಗ್: ಪ್ರತಿಭಟನೆ
ಫಾರ್ಮೆಟ್: ಎವಿ

ಆಂಕರ್: ಬೆಳಗಾವಿಯ ಗೋರಕ್ಷಕ ಶಿವು ಉಪ್ಪಾರ್‌ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಶ್ರೀರಾಮ ಸೇನೆ ಸಂಘಟನೆಯ ಕಾರ‍್ಯಕರ್ತರು ಕೋಲಾರದಲ್ಲಿಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ರು, ‌ಕೋಲಾರ ನಗರದ ಪಲ್ಲವಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಶ್ರೀರಾಮ ಸೇನೆ ಕಾರ್ಯಕರ್ತರು ನಂತರ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ್ರು, ಅಲ್ಲದೇ ಶಿವು ಉಪ್ಪಾರ್‌ ಅವರನ್ನು ಕಿಡಿಗೇಡಿಗಳು ಹತ್ಯೆ ಮಾಡಿದ್ದು ಇದು ಆಕಸ್ಮಿಕವಲ್ಲ, ಇದೊಂದು ವ್ಯವಸ್ಥಿತ ಹತ್ಯೆ, ಗೋಪ್ರೇಮಿಗಳನ್ನು ಹತ್ತಿಕ್ಕುವ ಕಾರ್ಯ ಸರ್ಕಾರದಿಂದ ನಡೆಯುತ್ತಿದೆ, ಇನ್ನೂ ರಾಜ್ಯದಲ್ಲಿ ಗೋ ರಕ್ಷಕರನ್ನೇ ಗುರಿಯಾಗಿಸಿಕೊಂಡು ಹತ್ಯೆ ಮಾಡುತ್ತಿದ್ದು ಇಂತಹ ಹಲವು ಪ್ರಕರಣಗಳು ಈ ಹಿಂದೆ ರಾಜ್ಯದಲ್ಲಿ ನಡೆದಿವೆ ಸರ್ಕಾರ ನಿಷ್ಪಕ್ಷ ಪಾತವಾಗಿ ತನಿಖೆಗೆ ಮುಂದಾಗುತ್ತಿಲ್ಲ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೆ ಒಳಪಡಿಸಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ರು.Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.