ETV Bharat / state

ಜೋತಾಡ್ತಾ, ನೇತಾಡ್ತಾ ಜೀವ ಪಣಕ್ಕಿಡುವ ಕಾಲೇಜು ವಿದ್ಯಾರ್ಥಿಗಳು.. ಕೋಲಾರ ಖಾಸಗಿ ಬಸ್‌ಗಳ ಡೆಡ್ಲಿ ಅವತಾರ.. - ಖಾಸಗಿ ಬಸ್​​ಗಳಲ್ಲಿ ನೇತಾಡಿಕೊಂಡು ಹೋಗುವ ಕಾಲೇಜು ವಿದ್ಯಾರ್ಥಿಗಳು

ಬಸ್​​ನಲ್ಲಿ ವಿದ್ಯಾರ್ಥಿಗಳು ನೇತಾಡಿಕೊಂಡು ಹೋಗುವ ದೃಶ್ಯವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಬೇಜವಾಬ್ದಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ..

Private bus traffic carrying more passengers
ಬಸ್​ಗಳಲ್ಲಿ ನೇತಾಡಿಕೊಂಡು ವಿದ್ಯಾರ್ಥಿಗಳ ಸಂಚಾರ
author img

By

Published : Sep 19, 2021, 3:30 PM IST

Updated : Sep 20, 2021, 6:46 PM IST

ಕೋಲಾರ : ಖಾಸಗಿ ಬಸ್​ಗಳು ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸುತ್ತಿವೆ. ಅದರಲ್ಲೂ ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳು ನೇತಾಡಿಕೊಂಡು ಹೋಗುತ್ತಿದ್ದ ದೃಶ್ಯ ಇಲ್ಲಿ ಸಾಮಾನ್ಯವಾಗಿ ಕಂಡು ಬರ್ತಿವೆ.

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಮಾರ್ಗದಿಂದ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಇದೆ. ಹಾಗೊಂದು ಹೀಗೊಂದು ಬರುವ ಖಾಸಗಿ ಬಸ್​ಗಳಲ್ಲಿ ವಿದ್ಯಾರ್ಥಿಗಳು ಬಸ್​ನಲ್ಲಿ ಜಾಗ ಸಿಗದೆ ಟಾಪ್​ ಮೇಲೆ ಹಾಗೂ ಬಸ್​​ ಹಿಂಬದಿ ನೇತಾಡಿಕೊಂಡು ಪ್ರಯಾಣಿಸುತ್ತಾರೆ.

ಬಸ್​ಗಳಲ್ಲಿ ನೇತಾಡಿಕೊಂಡು ವಿದ್ಯಾರ್ಥಿಗಳ ಸಂಚಾರ

ಇನ್ನು, ಬಸ್​​ನಲ್ಲಿ ವಿದ್ಯಾರ್ಥಿಗಳು ನೇತಾಡಿಕೊಂಡು ಹೋಗುವ ದೃಶ್ಯವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಬೇಜವಾಬ್ದಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಓದಿ: ನಂಜನಗೂಡು ದೇವಾಲಯ ತೆರವು ಅಧಿಕಾರಿಗಳ ಆತುರದ ನಿರ್ಧಾರ : ಸಿಎಂ ಬೊಮ್ಮಾಯಿ

Last Updated : Sep 20, 2021, 6:46 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.