ETV Bharat / state

ಸರ್ಕಾರದ ನೆರವಿಗೆ ಆಗ್ರಹಿಸಿ ಖಾಸಗಿ ಶಾಲಾ ಶಿಕ್ಷಕರ‌ ಪ್ರತಿಭಟನೆ - Kolar latest news

ಕೊರೊನಾ ಸಂಬಂಧ ಸಂಕಷ್ಟದಲ್ಲಿರುವ ಖಾಸಗಿ ಶಿಕ್ಷಕರ ನೆರವಿಗೆ ಸರ್ಕಾರ ಬರಬೇಕೆಂದು ಆಗ್ರಹಿಸಿ ಶಾಲಾ ಶಿಕ್ಷಕರ ಸಂಘ ಪ್ರತಿಭಟನೆ ನಡೆಸಿತು.

Kolar
Kolar
author img

By

Published : Jun 22, 2020, 5:36 PM IST

ಕೋಲಾರ: ಕೋವಿಡ್​ ಸಂಕಷ್ಟದ ಸಂದರ್ಭದಲ್ಲಿ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರ ಬರಬೇಕೆಂದು ಆಗ್ರಹಿಸಿ ಇಂದು ಖಾಸಗಿ ಶಾಲಾ ಶಿಕ್ಷಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ನಗರದ ಡಿಡಿಪಿಐ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸರ್ಕಾರ ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್​ ಘೋಷಣೆ ಮಾಡಿ ಮೂರು ತಿಂಗಳ ವೇತನ ನೀಡುವ ಮೂಲಕ ಅವರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್​ ಮುಖಂಡ ರಮೇಶ್​ ಬಾಬು ಉಪಸ್ಥಿತರಿದ್ದು, ಸರ್ಕಾರ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಬರಬೇಕೆಂದು ಮನವಿ‌ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.