ETV Bharat / state

ಬಿಎಸ್​ವೈ ಸಿಎಂ ಆಗಿ ಮುಂದುವರಿಯದಿದ್ರೆ ರಾಜ್ಯದಲ್ಲಿ ಬಿಜೆಪಿ ಇರಲ್ಲ : ಕೆ ಹೆಚ್ ಮುನಿಯಪ್ಪ

ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರನ್ನು ರಕ್ಷಿಸುವಲ್ಲಿ ಬಿಜೆಪಿ ಸರ್ಕಾರಗಳು ವಿಫಲವಾಗಿವೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. ಕೊರೊನಾದಿಂದ ಜನ ಸಾಯ್ತಿದ್ರೆ, ಬಿಜೆಪಿಯವರು ಕುರ್ಚಿಗಾಗಿ ಗಲಾಟೆ ಮಾಡ್ತಿದ್ದಾರೆ. ಅವರ ಒಳಜಗಳದಿಂದ ದೇಶಕ್ಕೆ ಹಾನಿಯಾಗುತ್ತಿದೆ ಎಂದು ಗುಡುಗಿದ್ದಾರೆ..

KH.MUNIYAPPA
ಕೆ.ಹೆಚ್.ಮುನಿಯಪ್ಪ
author img

By

Published : Jun 20, 2021, 5:38 PM IST

Updated : Jun 20, 2021, 6:14 PM IST

ಕೋಲಾರ : ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯದಿದ್ದರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಇರಲ್ಲ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.

ಬಿಎಸ್​ವೈ ಸಿಎಂ ಆಗಿ ಮುಂದುವರಿಯದಿದ್ರೆ ರಾಜ್ಯದಲ್ಲಿ ಬಿಜೆಪಿ ಇರಲ್ಲ : ಕೆ.ಹೆಚ್.ಮುನಿಯಪ್ಪ

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ಕೆಲಸ ಆಗುತ್ತಿದೆ. ಇದರಿಂದ ಕಾಂಗ್ರೆಸ್​ಗೆ ಅನುಕೂಲವಾಗಲಿದೆ. ಬಿಜೆಪಿಯವರು, ವಿಪಕ್ಷದವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಜನರ ರಕ್ಷಣೆ ಮಾಡಬೇಕು. ಆದರೆ, ಜನರನ್ನು ರಕ್ಷಿಸದೆ, ಅಧಿಕಾರಕ್ಕಾಗಿ ಗುಂಪುಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಎಂ ಕುರ್ಚಿ ಖಾಲಿಯಿಲ್ಲ ಅಂತಾ ಬೋರ್ಡ್ ಹಾಕೊಂಡು ಓಡಾಡುವ ಸ್ಥಿತಿ: ಶೆಟ್ಟರ್

ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರನ್ನು ರಕ್ಷಿಸುವಲ್ಲಿ ಬಿಜೆಪಿ ಸರ್ಕಾರಗಳು ವಿಫಲವಾಗಿವೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. ಕೊರೊನಾದಿಂದ ಜನ ಸಾಯ್ತಿದ್ರೆ, ಬಿಜೆಪಿಯವರು ಕುರ್ಚಿಗಾಗಿ ಗಲಾಟೆ ಮಾಡ್ತಿದ್ದಾರೆ. ಅವರ ಒಳಜಗಳದಿಂದ ದೇಶಕ್ಕೆ ಹಾನಿಯಾಗುತ್ತಿದೆ ಎಂದು ಗುಡುಗಿದ್ದಾರೆ.

Last Updated : Jun 20, 2021, 6:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.