ETV Bharat / state

ಕೊಪ್ಪಳ: ಇಂದು 215 ಸೋಂಕಿತರು ಪತ್ತೆ, ನಾಲ್ವರ ಸಾವು

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಅಬ್ಬರಿಸಿದ್ದು, ಇಂದು 215 ಜನರಿಗೆ ದೃಢಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

corona cases raised in koppal
ಕೊಪ್ಪಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ
author img

By

Published : Aug 2, 2020, 10:21 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು 215 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1493ಕ್ಕೆ ಏರಿಕೆಯಾಗಿದೆ. ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.

corona cases raised in koppal
ಕೊಪ್ಪಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ

ಗಂಗಾವತಿ 110, ಕೊಪ್ಪಳ 53, ಕುಷ್ಟಗಿ 24 ಹಾಗೂ ಯಲಬುರ್ಗಾ 28 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಸೋಂಕಿನಿಂದ 30 ಜನರು ಸಾವನ್ನಪ್ಪಿದ್ದಾರೆ.

ಇಂದು 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 829 ಜನರು ಗುಣಮುಖರಾಗಿದ್ದಾರೆ. 254 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಉಳಿದ ಸಕ್ರಿಯ ಪ್ರಕರಣಗಳನ್ನು ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 27,078 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 26,153 ಜನರ ವರದಿ ಬಂದಿದೆ. ಇನ್ನೂ 925 ಜನರ ಲ್ಯಾಬ್ ವರದಿ ಬಾಕಿ ಇದೆ ಎಂದು ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.