ETV Bharat / state

ಕೊಪ್ಪಳ ಜಿಲ್ಲೆಯಲ್ಲಿಂದು 280 ಪಾಸಿಟಿವ್ ಪ್ರಕರಣ ದೃಢ - positive cases found in Koppal district

ಕೊಪ್ಪಳ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಇಂದು ಮೂವರು ಮೃತಪಟ್ಟಿರುವ ವರದಿಯಾಗಿದೆ. ಈ ಮೂಲಕ ಇಲ್ಲಿಯವರೆಗೆ ಒಟ್ಟು 160 ಸೋಂಕಿತರು ಮೃತಪಟ್ಟಂತಾಯಿತು.

280 positive cases found in Koppal district
ಕೊಪ್ಪಳ ಜಿಲ್ಲೆಯಲ್ಲಿ ಇಂದು 280 ಪಾಸಿಟಿವ್ ಪ್ರಕರಣಗಳು ದೃಢ
author img

By

Published : Sep 1, 2020, 10:52 PM IST

ಕೊಪ್ಪಳ : ಜಿಲ್ಲೆಯಲ್ಲಿ ಇಂದು 280 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 6,930ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ- 167, ಕೊಪ್ಪಳ ತಾಲೂಕಿನಲ್ಲಿ 69, ಕುಷ್ಟಗಿ ತಾಲೂಕಿನಲ್ಲಿ 22 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 22 ಪ್ರಕರಣ ಸೇರಿ ಇಂದು ಒಟ್ಟು 280 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

280 positive cases found in Koppal district
ಕೊಪ್ಪಳ ಜಿಲ್ಲೆಯಲ್ಲಿ ಇಂದು 280 ಪಾಸಿಟಿವ್ ಪ್ರಕರಣಗಳು ದೃಢ

ಇಂದು 3 ಜನ ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 160 ಜನರು ಮೃತಪಟ್ಟಿದ್ದಾರೆ. ಇಂದು 135 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 4,945 ಜನರು ಗುಣಮುಖರಾಗಿದ್ದಾರೆ. 1,390 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಸುರಳ್ಕರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.