ETV Bharat / state

ಕೊಪ್ಪಳ ಜಿಲ್ಲೆಯಲ್ಲಿ ಇಂದು 40 ಪಾಸಿಟಿವ್ ಪತ್ತೆ..

author img

By

Published : Oct 23, 2020, 8:09 PM IST

ಇಂದು 60 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 12,311 ಜನರು ಗುಣಮುಖರಾಗಿದ್ದಾರೆ..

koppal
ಕೊಪ್ಪಳ

ಕೊಪ್ಪಳ: ಜಿಲ್ಲೆಯಲ್ಲಿ ಇಂದು 40 ಮಂದಿಗೆ ಕೊರೊನಾ ತಗುಲಿದೆ. ಸೋಂಕಿತರ ಸಂಖ್ಯೆ 13,160ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ 09, ಕೊಪ್ಪಳ 21, ಕುಷ್ಟಗಿ 06 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 04 ಪ್ರಕರಣ ಸೇರಿ ಇಂದು ಒಟ್ಟು 40 ಪಾಸಿಟಿವ್ ಪ್ರಕರಣ ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ.

corona report
ಕೊರೊನಾ ವರದಿ

ಇಂದು ಓರ್ವ ಸೋಂಕಿತ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 279 ಜನರು ಮೃತಪಟ್ಟಿದ್ದಾರೆ. ಇಂದು 60 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 12,311 ಜನರು ಗುಣಮುಖರಾಗಿದ್ದಾರೆ. 498 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.