ETV Bharat / state

ಜಿಲ್ಲೆಯಲ್ಲಿ ಇಂದು 41 ಕೋವಿಡ್​ ಪ್ರಕರಣಗಳು ಪತ್ತೆ, ಐವರು ಕೊರೊನಾಗೆ ಬಲಿ!

author img

By

Published : Oct 22, 2020, 7:45 PM IST

ಕೊಪ್ಪಳ ಜಿಲ್ಲೆಯಲ್ಲಿ ಇಂದು ಹೊಸದಾಗಿ 41 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ

41 New corona cases found, 41 New corona cases found in Koppal, Koppala corona news, 41 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಕೊಪ್ಪಳದಲ್ಲಿ 41 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಕೊಪ್ಪಳ ಕೊರೊನಾ ಸುದ್ದಿ,
ಜಿಲ್ಲೆಯಲ್ಲಿ ಇಂದು 41 ಕೋವಿಡ್​ ಪ್ರಕರಣಗಳು ಪತ್ತೆ, ಐವರು ಕೊರೊನಾಗೆ ಬಲಿ

ಕೊಪ್ಪಳ: ಜಿಲ್ಲೆಯಲ್ಲಿ ಇಂದು 41 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 13,120 ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ 12, ಕೊಪ್ಪಳ ತಾಲೂಕಿನಲ್ಲಿ 11, ಕುಷ್ಟಗಿ ತಾಲೂಕಿನಲ್ಲಿ 06 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 06 ಪ್ರಕರಣ ಸೇರಿ ಇಂದು ಒಟ್ಟು 41 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದರು.

ಇಂದು ಐದು ಜನ ಸೋಂಕಿತರು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 278 ಜನ ಮೃತಪಟ್ಟಿದ್ದಾರೆ. ಈ ದಿನ 49 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 12,251 ಜನರು ಗುಣಮುಖರಾಗಿ ಮನೆ ಸೇರಿದ್ದಾರೆ.

506 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.