ETV Bharat / state

ಕೊಪ್ಪಳದಲ್ಲಿ 462 ಸೋಂಕು ಪ್ರಕರಣ ಪತ್ತೆ, ಮೂವರು ಸಾವು

ಕೊಪ್ಪಳದಲ್ಲಿ ನಿನ್ನೆ ಸಂಭವಿಸಿದ ಕೋವಿಡ್ ಸಾವುನೋವಿನ ವರದಿ ಇಲ್ಲಿದೆ.

koppla covid cases
ಕೊಪ್ಪಳ ಕೋವಿಡ್​ ಪ್ರಕರಣಗಳು
author img

By

Published : Apr 30, 2021, 7:35 AM IST

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು ನಿನ್ನೆ 462 ಸೋಂಕಿತರು ಪತ್ತೆಯಾಗಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ.

ಕೊಪ್ಪಳ ತಾಲೂಕಿನಲ್ಲಿ- 210, ಗಂಗಾವತಿ-119, ಕುಷ್ಟಗಿ- 49 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 84 ಪ್ರಕರಣ ಸೇರಿ ಜಿಲ್ಲೆಯಲ್ಲಿ ಒಟ್ಟು 462 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,757ಕ್ಕೆ ಏರಿಕೆಯಾಗಿದೆ. ಮೂವರು ಸೋಂಕಿತರು ಸಾವನ್ನಪ್ಪಿದ್ದು ಈವರೆಗೆ ಒಟ್ಟು 297 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: 377 ಮಂದಿಗೆ ಸೋಂಕು, 7 ಸಾವು

ನಿನ್ನೆ 124 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 14,911 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಒಟ್ಟು 2,549 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ 2,357 ಸೋಂಕಿತರು ಹೋಂ ಐಸೋಲೇಷನ್‍ನಲ್ಲಿದ್ದಾರೆ. ಉಳಿದಂತೆ 192 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.