ETV Bharat / state

ಕೊಪ್ಪಳದಲ್ಲಿ 538 ಪಾಸಿಟಿವ್ ಪ್ರಕರಣಗಳು ಪತ್ತೆ, 3 ಸಾವು - ಕೊಪ್ಪಳ ಕೊರೊನಾ

ಕೊಪ್ಪಳ ಜಿಲ್ಲೆಯಲ್ಲಿ ಒಂದೇ ದಿನ 538 ಕೊರೊನಾ ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

Koppal
ಕೊಪ್ಪಳ
author img

By

Published : May 3, 2021, 6:57 AM IST

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿವೆ. ನಿನ್ನೆ 538 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಮೂವರು ಅಸುನೀಗಿದ್ದಾರೆ.

ತಾಲ್ಲೂಕುವಾರು ವಿವರ

ಕೊಪ್ಪಳ ತಾಲೂಕಿನಲ್ಲಿ 128, ಗಂಗಾವತಿ 233, ಕುಷ್ಟಗಿ 146 ಹಾಗೂ ಯಲಬುರ್ಗಾ 31 ಪ್ರಕರಣ ಸೇರಿ ಒಟ್ಟು 538 ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 19,130ಕ್ಕೆ ಏರಿಕೆಯಾಗಿದೆ.

ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 308ಕ್ಕೆ ಏರಿದೆ. 173 ಜನ ಗುಣಮುಖರಾಗಿದ್ದು, ಈವರೆಗೆ 15,423 ಜನರು ಚೇತರಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 3,399 ಸಕ್ರಿಯ ಪ್ರಕರಣಗಳಿದ್ದು ಈ ಪೈಕಿ 3,149 ಮಂದಿ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಉಳಿದಂತೆ 250 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.