ETV Bharat / state

ಕೊಪ್ಪಳ ಜಿಲ್ಲೆಯಲ್ಲಿಂದು 54 ಜನರಿಗೆ ಕೊರೊನಾ : 55 ಮಂದಿ ಗುಣಮುಖ

author img

By

Published : Oct 14, 2020, 7:54 PM IST

ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Koppal
Koppal

ಕೊಪ್ಪಳ : ಜಿಲ್ಲೆಯಲ್ಲಿ ಇಂದು 54 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಇಂದಿನ ಕೋವಿಡ್ ಪ್ರಕರಣಗಳ ಮಾಹಿತಿ :

ಗಂಗಾವತಿ ತಾಲೂಕಿನಲ್ಲಿ -26, ಕೊಪ್ಪಳ ತಾಲೂಕಿನಲ್ಲಿ -07, ಕುಷ್ಟಗಿ ತಾಲೂಕಿನಲ್ಲಿ -15 ಹಾಗೂ ಯಲಬುರ್ಗಾ ತಾಲೂಕಿನಲ್ಲಿ- 06 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,648 ಕ್ಕೆ ಏರಿಕೆಯಾಗಿದೆ.

ಮೃತರ ವಿವರ :

ಈ ದಿನ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇದರಿಂದ ಸೋಂಕಿನಿಂದ ಒಟ್ಟು 269 ಜನರು ಸಾವನ್ನಪ್ಪಿದ್ದಾರೆ.

ಗುಣಮುಖ :

ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 55 ಜನರು ಗುಣಮುಖರಾಗಿ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 11,548 ಜನರು ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳಿಷ್ಟು :

ಇನ್ನು ಜಿಲ್ಲೆಯಲ್ಲಿ 746 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋ ವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.