ETV Bharat / state

ಗಂಗಾವತಿಯಲ್ಲಿ ಗುಂಪು ಘರ್ಷಣೆ: 9 ಜನರಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ - ಭತ್ತದ ನಾಡು ಗಂಗಾವತಿಯಲ್ಲಿ ಗುಂಪು ಘರ್ಷಣೆ 9 ಜನರಿಗೆ ಗಾಯ

ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಪಂಚಾಯಿತಿಯ ವಿನೋಭಾ ನಗರದಲ್ಲಿ ಒಂದೇ ಕೋಮಿನ 9 ಜನರ ಮೇಲೆ ಮತ್ತೊಂದು ಗುಂಪಿನ ಯುವಕರು ಮಾರಕಾಯುಧಗಳಿಂದ ಹಲ್ಲೆ ಮಾಡಿದ್ದಾರೆ. ಈ ಪೈಕಿ ಒಬ್ಬ ಮಹಿಳೆ ಸೇರಿ, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

9 injured as Group conflict in Gangavathi
ಗಂಗಾವತಿ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆತುತ್ತಿರುವ ಗಾಯಾಳುಗಳು
author img

By

Published : Jan 3, 2022, 11:35 AM IST

Updated : Jan 3, 2022, 11:48 AM IST

ಗಂಗಾವತಿ: ದೈವದ ಬಗ್ಗೆ ಅವಹೇಳನಕಾರಿಯಾಗಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗುಂಪು ಘರ್ಷಣೆ ನಡೆದು, 9 ಜನರು ಗಾಯಗೊಂಡಿದ್ದಾರೆ. ತಾಲೂಕಿನ ಚಿಕ್ಕಜಂತಕಲ್ ಪಂಚಾಯಿತಿಯ ವಿನೋಭಾ ನಗರದಲ್ಲಿ ಈ ಘಟನೆ ನಡೆದಿದೆ.

ಗಂಗಾವತಿ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆತುತ್ತಿರುವ ಗಾಯಾಳುಗಳು

ಇದೇ ಗ್ರಾಮದ ಒಂದೇ ಕೋಮಿನ 9 ಜನರ ಮೇಲೆ ಮತ್ತೊಂದು ಗುಂಪಿನ ಯುವಕರು ಮಾರಕಾಯುಧಗಳಿಂದ ಹಲ್ಲೆ ಮಾಡಿದ್ದಾರೆ. ಈ ಪೈಕಿ ಒಬ್ಬ ಮಹಿಳೆ ಸೇರಿ, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಸದ್ಯ ಗಾಯಾಳುಗಳನ್ನು ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸರು ಎರಡು ಗುಂಪಿನ ಜನರನ್ನು ಕರೆಯಿಸಿ ವಿಚಾರಣೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳುಕೋರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Last Updated : Jan 3, 2022, 11:48 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.