ETV Bharat / state

65 ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖ.. ಆಸ್ಪತ್ರೆಯಿಂದ ಬಿಡುಗಡೆ - gangavathi taluk dhanapura village

ಆಯಾಸ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿ, ಗಂಗಾವತಿಯ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದಾಗ ಕೊರೊನಾ ದೃಢಪಟ್ಟಿತ್ತು.

A 65-year-old Corona infected person complete cure
65 ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖ..ಆಸ್ಪತ್ರೆಯಿಂದ ಬಿಡುಗಡೆ
author img

By

Published : Jun 14, 2020, 6:31 PM IST

ಗಂಗಾವತಿ (ಕೊಪ್ಪಳ) : ತಾಲೂಕಿನ ಢಣಾಪುರ ಗ್ರಾಮದ 65 ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖರಾದ ಮೇಲೆ ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿದ್ರೂ ಈ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿತ್ತು. ಆಯಾಸ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿ, ಗಂಗಾವತಿಯ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದಾಗ ಕೊರೊನಾ ದೃಢಪಟ್ಟಿತ್ತು. ನಂತರ ಈತನನ್ನು ಕೊಪ್ಪಳದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಸೋಂಕಿತ ಸಂಪೂರ್ಣ ಗುಣಮುಖನಾಗಿ ಮರಳಿ ಗ್ರಾಮಕ್ಕೆ ಮರಳಿದ್ದರಿಂದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.