ETV Bharat / state

ಅತೀ ವೇಗದಲ್ಲಿ ಚಲಿಸಿದ ಕಾರು ಪಲ್ಟಿ: ಯುವಕ ಸಾವು - ಅತಿವೇಗದಲ್ಲಿ ಚಲಿಸಿದ ಕಾರು ಪಲ್ಟಿ

ಬೇಲೂರು ಕಡೆಯಿಂದ ಮುಸ್ತಾಪೂರ ಮಾರ್ಗವಾಗಿ ಮುಚಳಂಬ ಗ್ರಾಮಕ್ಕೆ ತೆರಳುವಾಗ ಮಾರ್ಗಮಧ್ಯೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಈತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.

ಯುವಕ ಸಾವು
ಯುವಕ ಸಾವು
author img

By

Published : May 30, 2020, 5:34 PM IST

ಬಸವಕಲ್ಯಾಣ: ಅತಿವೇಗದಲ್ಲಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಬೇಲೂರ ಗ್ರಾಮದ ಸಮೀಪ ನಡೆದಿದೆ.

ತಾಲೂಕಿನ ಮುಚಳಂಬ ಗ್ರಾಮದ ಸಚಿನ್​ ಹಂಚೆ (22) ಮೃತ ಯುವಕ. ಬೇಲೂರು ಕಡೆಯಿಂದ ಮುಸ್ತಾಪೂರ ಮಾರ್ಗವಾಗಿ ಮುಚಳಂಬ ಗ್ರಾಮಕ್ಕೆ ತೆರಳುವಾಗ ಮಾರ್ಗ ಮಧ್ಯೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಈತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಕಾರಿನಲಿದ್ದ ಮತ್ತೊಬ್ಬ ಯುವಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಸಂಬಂಧ ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಗೌತಮ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.