ETV Bharat / state

ಬಿಎಸ್​​ವೈಗೆ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನೌಕರ: ಕಾರಣ ? - ಮಲ್ಲಿಕಾರ್ಜುನ್ ಎಂಬುವರು ಪತ್ರ ಬರೆದಿಟ್ಟು ಆತ್ಮಹತ್ಯೆ

ಸಾವಿಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ, ಅರಣ್ಯ ಇಲಾಖೆಯಲ್ಲಿ ಕ್ಷೇಮ ನಿಧಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ನಿವೃತ್ತಿ ಅಂಚಿನ ನೌಕರ ಮಲ್ಲಿಕಾರ್ಜುನ್ ಎಂಬುವರು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

employee who wrote a letter to BSY
ಬಿಎಸ್​​ವೈಗೆ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನೌಕರ:
author img

By

Published : Jan 18, 2021, 3:55 PM IST

ಗಂಗಾವತಿ: ಅರಣ್ಯ ಇಲಾಖೆಯಲ್ಲಿ ಕ್ಷೇಮ ನಿಧಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ನಿವೃತ್ತಿಯ ಅಂಚಿನಲ್ಲಿದ್ದ ನೌಕರ ಮಲ್ಲಿಕಾರ್ಜುನ್ ಎಂಬುವರು ಸಿಎಂಗೆ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

employee who wrote a letter to BSY
ಮಲ್ಲಿಕಾರ್ಜುನ್ ಸಿಎಂಗೆ ಬರೆದ ಪತ್ರ

ಸಾವಿಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ್​​, ಕಳೆದ ಮೂರೂವರೆ ದಶಕಗಳಿಂದ ಕ್ಷೇಮ ನಿಧಿ ಯೋಜನೆಯಡಿಯಲ್ಲಿ ಅರಣ್ಯ ಇಲಾಖೆಯಲ್ಲಿ ಸಾವಿರಾರು ನೌಕರರು ಸೇವೆಗೆ ಸೇರಿದ್ದೇವೆ. ಆದರೆ ಇದುವರೆಗೂ ಯಾರೂ ಖಾಯಂ ಆಗಿಲ್ಲ.

ಓದಿ:ಗಂಗಾವತಿ: ಅರಣ್ಯ ಇಲಾಖೆ ಸಿಬ್ಬಂದಿ ನೇಣಿಗೆ ಶರಣು

ಈ ಪೈಕಿ ಶೇ 50ರಷ್ಟು ಜನ ಇದೇ ವರ್ಷ ನಿವೃತ್ತಿಯಾಗಲಿದ್ದೇವೆ. ಭವಿಷ್ಯತ್ತಿನ ಬಗ್ಗೆ ಚಿಂತೆ ಆರಂಭವಾಗಿದ್ದು, ಕೂಡಲೇ ಸಿಎಂ ಎಲ್ಲಾ ನೌಕರರನ್ನು ಖಾಯಂ ಮಾಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ. ಇದೀಗ ಈ ಪತ್ರ ಪೊಲೀಸರ ಕೈಗೆ ಸಿಕ್ಕಿದ್ದು, ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.