ETV Bharat / state

ಅಂತ್ಯಕ್ರಿಯೆ ಮುಗಿಸಿ ಬರುವಾಗ ಅಪಘಾತ: ಬೈಕ್​ ಸವಾರ ಸ್ಥಳದಲ್ಲೇ ಸಾವು

author img

By

Published : Nov 15, 2019, 10:54 PM IST

ಯಲಬುರ್ಗಾ ತಾಲೂಕಿನ ಕಾತ್ರಾಳ್ ಕ್ರಾಸ್​ನಲ್ಲಿ ಬೈಕ್-ಬೈಕ್ ಮಧ್ಯೆ ಡಿಕ್ಕಿ. ಓರ್ವ ಸವಾರ ಸ್ಥಳದಲ್ಲೇ ಮೃತ. ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮಾಡಿ ಬರುವಾಗ ಅಪಘಾತ.

ಬೈಕ್​ ಸವಾರ ಸ್ಥಳದಲ್ಲೇ ಸಾವು

ಕೊಪ್ಪಳ: ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರ ಮುಗಿಸಿ ಬರುವಾಗ ಅಪಘಾತ ಸಂಭವಿಸಿ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕಾತ್ರಾಳ್ ಕ್ರಾಸ್ ಬಳಿ ನಡೆದಿದೆ.

ಬೈಕ್​ ಸವಾರ ಸ್ಥಳದಲ್ಲೇ ಸಾವು

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಗದಗ ಜಿಲ್ಲೆಯ ರೋಣ ಮೂಲದ ದುರುಗಪ್ಪ (35) ಎಂದು ಗುರುತಿಸಲಾಗಿದೆ. ಎರಡು ಬೈಕ್ ನಡುವೆ ಡಿಕ್ಕಿ ಉಂಟಾದ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್​ನಲ್ಲಿದ್ದ ಇನ್ನಿಬ್ಬರು ಮಹಿಳೆಯರು ಗಾಯಗೊಂಡಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಸ್ಥಳಕ್ಕೆ ಭೇಟಿ ನೀಡಿರುವ ಯಲಬುರ್ಗಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:Body:ಕೊಪ್ಪಳ:- ಬೈಕ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಓರ್ವ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಇಬ್ಬರು ಇಬ್ಬರಿಗೆ ಗಾಯಗೊಂಡಿದ್ದಾರೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಕಾತ್ರಾಳ್ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಗದಗ ಜಿಲ್ಲೆಯ ರೋಣ ಮೂಲದ ದುರುಗಪ್ಪ (35) ಎಂದು ಗುರುತಿಸಲಾಗಿದೆ.
ಬೈಕ್ ನಲ್ಲಿದ್ದ ಇನ್ನಿಬ್ಬರು ಮಹಿಳೆಯರಿಗೆ ಗಾಯಗೊಂಡಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಗದಗ್ ನಲ್ಲಿ ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರ ಮುಗಿಸಿಕೊಂಡು ವಾಪಾಸ್ ತಮ್ಮೂರಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದ್ದು ಡಿಕ್ಕಿ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದೆ. ಯಲಬುರ್ಗಾ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.