ETV Bharat / state

Watch Video : ನಟಿ ಪೂಜಾ ಗಾಂಧಿ ಜೊತೆ ಸೆಲ್ಫಿಗೆ ಮುಗಿಬಿದ್ದ ಜನರು - ಕೊಪ್ಪಳಕ್ಕೆ ಭೇಟಿ ನೀಡಿದ್ದ ಪೂಜಾ ಗಾಂಧಿ

ನಟಿ ಪೂಜಾ ಗಾಂಧಿ ಕೊಪ್ಪಳದಲ್ಲಿರುವ ಕೆ.ಎಸ್. ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಜನರು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿ ಬಿದ್ದಿದ್ದರು.

people take selfie with pooja
ನಟಿ ಪೂಜಾ ಗಾಂಧಿಯೊಂದಿಗೆ ಸೆಲ್ಫಿಗೆ ಮುಗಿಬಿದ್ದ ಜನರು
author img

By

Published : Aug 28, 2021, 3:42 PM IST

ಕೊಪ್ಪಳ: ನಗರದ ಕೆ.ಎಸ್. ಆಸ್ಪತ್ರೆಗೆ ನಟಿ ಪೂಜಾ ಗಾಂಧಿ ಭೇಟಿ ನೀಡಿದ್ದರು. ಈ ವೇಳೆ ಅವರನ್ನು ನೋಡಲು ಜನತೆ ಮುಗಿಬಿದ್ದದ್ದರು.

ನಟಿ ಪೂಜಾ ಗಾಂಧಿಯೊಂದಿಗೆ ಸೆಲ್ಫಿಗೆ ಮುಗಿಬಿದ್ದ ಜನರು

ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಕುಟುಂಬದ ವೈದ್ಯರಾಗಿದ್ದ ಡಾ.ಕೆ. ಬಸವರಾಜ ಅವರನ್ನು ಭೇಟಿ ಮಾಡುವ ಉದ್ದೇಶದಿಂದ ಪೂಜಾ ಗಾಂಧಿ ಕೆ.ಎಸ್. ಆಸ್ಪತ್ರೆಗೆ ಆಗಮಿಸಿದ್ದರು.

ನಟಿ ಆಸ್ಪತ್ರೆಗೆ ಬಂದ ವಿಷಯ ತಿಳಿದು ರೋಗಿಗಳ ಸಂಬಂಧಿಕರು, ಆಸ್ಪತ್ರೆ ಸಿಬ್ಬಂದಿ, ಸಾರ್ವಜನಿಕರು ನೆಚ್ಚಿನ ನಟಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿ ಬಿದ್ದಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.