ಕೊಪ್ಪಳ: ನಗರದ ಕುಷ್ಟಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರ್ಟಿಒ ಸಿಬ್ಬಂದಿ ಎಂದು ಹೇಳಿಕೊಂಡ ಕೆಲವರು ಹಗಲು ದರೋಡೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಲಾರಿ ಚಾಲಕರಿಂದ 50 ರಿಂದ 100 ರೂಪಾಯಿ ಟೋಕನ್ ವಸೂಲಿ ನಡೆಯುತ್ತಿದೆ ಎಂದು ಹೇಳಲಾಗಿದೆ. ಈ ಕುರಿತು ಮಾಧ್ಯಮದವರು ವಿಡಿಯೋ ಮಾಡುವುದನ್ನು ಕಂಡು ಆರ್ಟಿಒ ಸಿಬ್ಬಂದಿ ಎಂದು ಹೇಳಿಕೊಂಡ ವ್ಯಕ್ತಿ, ಹಣದ ಬ್ಯಾಗ್ನೊಂದಿಗೆ ಓಡಿ ಹೋಗಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಅಧಿಕಾರಿಗಳ ಹೆಸರಿನಲ್ಲಿ ಹಣ ವಸೂಲಿ: 7 ಮಂದಿ ಆರೋಪಿಗಳ ಬಂಧನ