ETV Bharat / state

ಆನೆಗೊಂದಿ ಉತ್ಸವದಲ್ಲಿ ಗಮನ ಸೆಳೆದ ಗಾಳಿಪಟ ಪ್ರದರ್ಶನ - Anegundi kite festival

ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಗಾಳಿಪಟ ಹಾರಿಸುವ ಸ್ಪರ್ಧೆಗೆ ಶಾಸಕ ಪರಣ್ಣ ಮುನವಳ್ಳಿ, ಡಿಸಿ ಪಿ.ಸುನಿಲ್ ಕುಮಾರ್​ ಜಿಲ್ಲಾ ಪಂಚಾಯತಿ ಅಧ್ಯಕ್ಷ ವಿಶ್ವನಾಥ ರೆಡ್ಡಿ ಗಾಳಿ ಪಟ ಹಾರಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ‌ ನೀಡಿದರು.

kite
ಗಾಳಿಪಟ
author img

By

Published : Jan 3, 2020, 6:30 PM IST

ಗಂಗಾವತಿ: ಆನೆಗೊಂದಿ ಉತ್ಸವವನ್ನು ಜನಾಕರ್ಷಣೆಯನ್ನಾಗಿಸುವ ಉದ್ದೇಶಕ್ಕೆ ಜಿಲ್ಲಾಡಳಿತ ಹಮ್ಮಿಕೊಂಡಿರುವ ನಾನಾ ಸ್ಪರ್ಧೆ, ಪ್ರದರ್ಶನಗಳ ಪೈಕಿ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಗಾಳಿಪಟ ಹಾರಿಸುವ ಕ್ರೀಡೆ ಜನರ ಗಮನ ಸೆಳೆಯಿತು.

ಗಮನ ಸೆಳೆದ ಗಾಳಿಪಟ ಹಾರಿಸುವ ಪ್ರದರ್ಶನ

ಶುಭ್ರ ಬಾನಂಗಳದಲ್ಲಿ ಹತ್ತಾರು ನಮೂನೆ, ನಾನಾ ವಿನ್ಯಾಸದ ಗಾಳಿಪಟಗಳು ಹಾರಾಡಿ ಚಿತ್ತಾರ ಮೂಡಿಸಿದವು. ಅಂತರರಾಷ್ಟ್ರೀಯ ಗಾಳಿಪಟ ಪ್ರದರ್ಶಕರಾದ ಬೆಂಗಳೂರಿನ ಕೆ.ವಿ.ರಾವ್, ಮೈಸೂರಿನ ಸುಭಾಶ್ ಹಾಗೂ ದೊಡ್ಡಬಳ್ಳಾಪುರದ ಮನೀಷ್ ಸುಮಾರು 30ಕ್ಕೂ ಹೆಚ್ಚು ಮಾದರಿಯ ಗಾಳಿಪಟ ಹಾರಿಸಿ ಜನರ ಗಮನ ಸೆಳೆದರು.

ಇದರಲ್ಲಿ ಮುಖ್ಯವಾಗಿ ರೋರಿಂಗ್, ಟೇಲ್, ಸಿರೀಸ್, ಸ್ಟಂಟ್, ಡೆಲ್ಟಾ, ಸಿಡಿ, ಅಕ್ಟೋಪಸ್, ಡಾಲ್ಫಿನ್, ಎಲ್ಇಡಿ, ಪ್ಲೇನ್, ಈಗಲ್, ಸ್ಪೈಡರ್, ಟೈಗರ್ ಮಾದರಿಯ ಗಾಳಿಪಟಗಳು ಜನರನ್ನು ಮುಖ್ಯವಾಗಿ ಶಾಲಾ ಮಕ್ಕಳ‌ ಗಮನ ಸೆಳೆದವು.

ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ, ಜಿಲ್ಲಾ ಪಂಚಾಯತಿ ಅಧ್ಯಕ್ಷ ವಿಶ್ವನಾಥ ರೆಡ್ಡಿ ಗಾಳಿ ಪಟ ಹಾರಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ‌ ನೀಡಿದರು.

Intro:ಆನೆಗೊಂದಿ ಉತ್ಸವವನ್ನು ಜನಾಕರ್ಷಣೆಯನ್ನಾಗಿಸುವ ಉದ್ದೇಶಕ್ಕೆ ಜಿಲ್ಲಾಡಳಿತ ಹಮ್ಮಿಕೊಂಡಿರುವ ನಾನಾ ಸ್ಪರ್ಧೆ, ಪ್ರದರ್ಶನಗಳ ಪೈಕಿ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಗಾಳಿಪಟ ಹಾರಿಸುವ ಕ್ರೀಡೆ ಜನರ ಗಮನ ಸೆಳೆಯಿತು.Body:ಗಮನ ಸೆಳೆದ ಗಾಳಿಪಟ ಹಾರಿಸುವ ಪ್ರದರ್ಶನ
ಗಂಗಾವತಿ:
ಆನೆಗೊಂದಿ ಉತ್ಸವವನ್ನು ಜನಾಕರ್ಷಣೆಯನ್ನಾಗಿಸುವ ಉದ್ದೇಶಕ್ಕೆ ಜಿಲ್ಲಾಡಳಿತ ಹಮ್ಮಿಕೊಂಡಿರುವ ನಾನಾ ಸ್ಪರ್ಧೆ, ಪ್ರದರ್ಶನಗಳ ಪೈಕಿ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಗಾಳಿಪಟ ಹಾರಿಸುವ ಕ್ರೀಡೆ ಜನರ ಗಮನ ಸೆಳೆಯಿತು.
ಶುಭ್ರ ಬಾನಂಗಳದಲ್ಲಿ ಹತ್ತಾರು ನಮೂನೆ, ನಾನಾ ವಿನ್ಯಾಸದ ಹಾರಾಡಿ ಚಿತ್ತಾರ ಮೂಡಿಸಿದವು. ಅಂತರಾಷ್ಟ್ರೀಯ ಗಾಳಿಪಟ ಪ್ರದರ್ಶಕರಾದ ಬೆಂಗಳೂರಿನ ಕೆ.ವಿ.ರಾವ್, ಮೈಸೂರಿನ ಸುಭಾಶ್ ಹಾಗೂ ದೊಡ್ಡಬಳ್ಳಾಪುರದ ಮುನಿಷ್ ಸುಮಾರು 30ಕ್ಕೂ ಹೆಚ್ಷು ಮಾದರಿಯ ಗಾಳಿಪಟ ಹಾರಿಸಿ ಜನರ ಗಮನ ಸೆಳೆದರು.
ಇದರಲ್ಲಿ ಮುಖ್ಯವಾಗಿ ರೋರಿಂಗ್, ಟೇಲ್, ಸಿರೀಸ್, ಸ್ಟಂಟ್, ಡೆಲ್ಟಾ, ಸಿಡಿ, ಅಕ್ಟೋಪಸ್, ಡಾಲ್ಫಿನ್, ಎಲ್ಇಡಿ, ಪ್ಲೇನ್, ಈಗಲ್, ಸ್ಪೈಡರ್, ಟೈಗರ್ ಮಾದರಿಯ ಗಾಳಿಪಟಗಳು ಜನರು ಮುಖ್ಯವಾಗಿ ಶಾಲಾ ಮಕ್ಕಳ‌ಗಮನ ಸೆಳೆದವು.
ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ, ಜಿಲ್ಲಾ ಪಂಚಾಯತಿ ಅಧ್ಯಕ್ಷ ವಿಶ್ವನಾಥ ರೆಡ್ಡಿ ಗಾಳಿ ಪಟ ಹಾರಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ‌ ನೀಡಿದರು.Conclusion:ಇದರಲ್ಲಿ ಮುಖ್ಯವಾಗಿ ರೋರಿಂಗ್, ಟೇಲ್, ಸಿರೀಸ್, ಸ್ಟಂಟ್, ಡೆಲ್ಟಾ, ಸಿಡಿ, ಅಕ್ಟೋಪಸ್, ಡಾಲ್ಫಿನ್, ಎಲ್ಇಡಿ, ಪ್ಲೇನ್, ಈಗಲ್, ಸ್ಪೈಡರ್, ಟೈಗರ್ ಮಾದರಿಯ ಗಾಳಿಪಟಗಳು ಜನರು ಮುಖ್ಯವಾಗಿ ಶಾಲಾ ಮಕ್ಕಳ‌ಗಮನ ಸೆಳೆದವು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.