ETV Bharat / state

ಟ್ರಂಪ್​ ಔತಣ ಕೂಟದ ಬಳಿಕ ಶಾಸಕ ಹಾಲಪ್ಪ ಆಚಾರ್ ಸಹೋದರರ ಮದುವೆಗೆ ಹೊರಟ ಸಿಎಂ ಬಿಎಸ್​ವೈ - ಮದುವೆಗೆ ಹೊರಟ ಬಿಎಸ್​ವೈ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗಿನ ಔತಣಕೂಟದಲ್ಲಿ ಭಾಗಿಯಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ನವದೆಹಲಿಯಿಂದ ರಾಜ್ಯಕ್ಕೆ ವಾಪಸಾಗುತ್ತಿದ್ದಂತೆ ಕೊಪ್ಪಳಕ್ಕೆ ತೆರಳುತ್ತಿದ್ದಾರೆ.

B S Y visit to marriage  program in koppal
ಸಿಎಂ ಬಿ.ಎಸ್.ಯಡಿಯೂರಪ್ಪ
author img

By

Published : Feb 26, 2020, 11:33 AM IST

ಬೆಂಗಳೂರು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗಿನ ಔತಣಕೂಟದಲ್ಲಿ ಭಾಗಿಯಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ನವದೆಹಲಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಂತೆ ಕೊಪ್ಪಳಕ್ಕೆ ತೆರಳುತ್ತಿದ್ದಾರೆ.

B S Y visit to marriage  program in koppal
ಸಿಎಂ ಬಿ.ಎಸ್.ಯಡಿಯೂರಪ್ಪ

ಜಿಲ್ಲೆಯ ಕುಕನೂರು‌ ತಾಲೂಕಿನ ಮಸಬ ಹಂಚಿನಾಳ ಗ್ರಾಮದಲ್ಲಿ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಅವರ ಇಬ್ಬರು ಸಹೋದರರ ಮಕ್ಕಳ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಬಿಎಸ್​ವೈ ತೆರಳುತ್ತಿದ್ದಾರೆ. ನಂತರ ಮಧ್ಯಾಹ್ನ 1.30 ಕ್ಕೆ ಬೆಂಗಳೂರಿಗೆ ವಾಪಸಾಗಲಿಗಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.