ETV Bharat / state

ಬಿಸಿಎಂ ಹಾಸ್ಟೆಲ್​ ಪ್ರಕರಣ: ವಿದ್ಯಾರ್ಥಿ ನಿಲಯಗಳ ನಿರ್ವಹಣೆ ಕುರಿತು ವಿವರಣೆ ಕೇಳಿದ ಹೈಕೋರ್ಟ್​ - BCM hostel students hacketed to death

ನಗರದ ದೇವರಾಜ ಅರಸು ಬಿಸಿಎಂ ಹಾಸ್ಟಲ್​ನಲ್ಲಿ ವಿದ್ಯುತ್ ಅವಘಡ ಸಂಭವಿಸಿ ಐದು ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದ ಹಿನ್ನೆಲೆ, ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಅಧೀನದಲ್ಲಿರುವ ಹಾಸ್ಟೆಲ್​ಗಳ ಮೂಲಸೌಕರ್ಯ, ಸುರಕ್ಷತಾ ಕ್ರಮಗಳ ಕುರಿತು ಸಮೀಕ್ಷೆ ನಡೆಸಲು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್​​
author img

By

Published : Oct 31, 2019, 12:26 PM IST

Updated : Oct 31, 2019, 4:34 PM IST

ಕೊಪ್ಪಳ: ನಗರದ ದೇವರಾಜ ಅರಸು ಬಿಸಿಎಂ ಹಾಸ್ಟಲ್​ನಲ್ಲಿ ವಿದ್ಯುತ್ ಅವಘಡ ಸಂಭವಿಸಿ ಐದು ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದ ಹಿನ್ನೆಲೆ, ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಅಧೀನದಲ್ಲಿರುವ ಹಾಸ್ಟೆಲ್​ಗಳ ಮೂಲಸೌಕರ್ಯ, ಸುರಕ್ಷತಾ ಕ್ರಮಗಳ ಕುರಿತು ಸಮೀಕ್ಷೆ ನಡೆಸಲು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಹಾಸ್ಟೆಲ್​ಗಳ ಮಂಜೂರಾತಿ, ನಿರ್ವಹಣೆ, ಹಾಸ್ಟೆಲ್​ ನಡೆಸಲು ಬಾಡಿಗೆ ಕಟ್ಟಡಗಳು, ವಿದ್ಯಾರ್ಥಿಗಳ ಪ್ರವೇಶ ಮಿತಿಗೆ ಸಂಬಂಧಿಸಿದಂತೆ ಇರುವ ಮಾರ್ಗಸೂಚಿಗಳೇನು?, ಅಂತಹ ಮಾರ್ಗಸೂಚಿಗಳು ಅಸ್ತಿತ್ವದಲ್ಲಿದ್ದರೆ ಅದರ ವಿವರಗಳನ್ನು ಸಲ್ಲಿಸಬೇಕು. ಇಲ್ಲದಿದ್ದರೆ ಮಾರ್ಗಸೂಚಿ ರೂಪಿಸಲು ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ದುರ್ಘಟನೆ ಸಂಭವಿಸಿದ ಹಾಸ್ಟೆಲ್​ ಬಾಡಿಗೆಯದಾಗಿತ್ತು, ಸ್ವಾತ್ಂತ್ರ್ಯ ದಿನಾಚರಣೆ ಮುಗಿದ ನಂತರ ಅಲ್ಲಿ ನೀಡಲಾಗಿದ್ದ ಕಂಬವನ್ನು ತೆರವುಗೊಳಿಸುವ ಸಮಯದಲ್ಲಿ, ಒಬ್ಬ ಯುವಕನಿಗೆ ವಿದ್ಯುತ್ ಸ್ಪರ್ಶಿಸಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುವಂತಹ ಸಂದರ್ಭದಲ್ಲಿ ಉಳಿದ ನಾಲ್ವರು ಆತನ ರಕ್ಷಣೆಗೆ ಮುಂದಾಗಿ ಒಟ್ಟು ಐದು ಮಂದಿ ವಿಧಿಯಾಟಕ್ಕೆ ಬಲಿಯಾಗಿದ್ದರು.

Intro:High court to bcm hostelsBody:ಕೊಪ್ಪಳ ನಗರದ ದೇವರಾಜ್ ಅರಸು ಬಿಸಿಎಂ ಹಾಸ್ಟೆಲ್ ನ ಐವರು ವಿದ್ಯಾರ್ಥಿಗಳು ವಿದ್ಯುತ್ ಅವಘಡ ಸಂಭವಿಸಿ ಐದು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣ.

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಅಧೀನದಲ್ಲಿರುವ ಹಾಸ್ಟೆಲ್ ಗಳಲ್ಲಿನ ಮೂಲಸೌಕರ್ಯ, ಸುರಕ್ಷತಾ ಕ್ರಮಗಳ ಕುರಿತು ಸಮೀಕ್ಷೆ ನಡೆಸಲು ಸರ್ಕಾರಕ್ಕೆ ಆದೇಶಿಸಿದ ಹೈಕೋರ್ಟ್.

ಹಾಸ್ಟೆಲ್ ಗಳ ಮಂಜೂರಾತಿ, ನಿರ್ವಹಣೆ, ಹಾಸ್ಟೆಲ್ ನಡೆಸಲು ಬಾಡಿಗೆ ಕಟ್ಟಡಗಳು ಪಡೆದುಕೊಳ್ಳಲು, ವಿದ್ಯಾರ್ಥಿಗಳ ಪ್ರವೇಶ ಮಿತಿಗೆ ಸಂಬಂಧಿಸಿದಂತೆ ಇರುವ ಮಾರ್ಗಸೂಚಿಗಳೇನು, ಅಂತಹ ಮಾರ್ಗಸೂಚಿಗಳು ಅಸ್ತಿತ್ವದಲ್ಲಿದ್ದರೆ ಅದರ ವಿವರಗಳನ್ನು ಸಲ್ಲಿಸಬೇಕು. ಇಲ್ಲದಿದ್ದರೆ ಮಾರ್ಗಸೂಚಿ ರೂಪಿಸಲು ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್.

ಈ ದುರ್ಘಟನೆ ಸಂಭವಿಸಿದ ಹಾಸ್ಟೆಲ್ ಬಾಡಿಗೆಯದಾಗಿತ್ತು, ಸ್ವತಂತ್ರ ದಿನಾಚರಣೆ ಮುಗಿದ ನಂತರ ಅಲ್ಲಿ ನೀಡಲಾಗಿದ್ದ ಕಂಬವನ್ನು ತೆರವುಗೊಳಿಸುವ ಸಮಯದಲ್ಲಿ, ಒಬ್ಬ ಯುವಕನಿಗೆ ವಿದ್ಯುತ್ ಸ್ಪರ್ಶಿಸಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುವಂತಹ ಸಂದರ್ಭದಲ್ಲಿ ಉಳಿದ ನಾಲ್ವರು ಆತನ ರಕ್ಷಣೆಗೆ ಮುಂದಾಗಿ ಒಟ್ಟು ಐದು ಜನ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳು ವಿಧಿಯಾಟಕ್ಕೆ ಬಲಿಯಾಗಿದ್ದರು.Conclusion:Use photos
Last Updated : Oct 31, 2019, 4:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.