ETV Bharat / state

ಆನೆಗೊಂದಿಯಲ್ಲಿ ನೋಡುಗರ ಮೈನವಿರೇಳಿಸಿದ ಬೈಕ್​ ಸ್ಟಂಟ್​ - Bike stunt in Ganavati Anegondi

ಜ.9 ಮತ್ತು 10ರಂದು ನಡೆಯಲಿರುವ ಆನೆಗೊಂದಿ ಉತ್ಸವ- 20ರ ಅಂಗವಾಗಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಬೈಕ್ ಸ್ಟಂಟ್ ನೆರೆದಿದ್ದವರ ಮೈನವಿರೇಳಿಸಿತು.

Bike stunt in Anegondi
ಮೈನವಿರೇಳಿಸಿದ ಬೈಕ್​ ಸ್ಟಂಟ್​
author img

By

Published : Jan 3, 2020, 6:49 PM IST

ಗಂಗಾವತಿ: ಜ.9 ಮತ್ತು 10ರಂದು ನಡೆಯಲಿರುವ ಆನೆಗೊಂದಿ ಉತ್ಸವ- 20ರ ಅಂಗವಾಗಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಬೈಕ್ ಸ್ಟಂಟ್ ನೆರೆದಿದ್ದವರ ಮೈನವಿರೇಳಿಸಿತು.

ಮೈನವಿರೇಳಿಸಿದ ಬೈಕ್​ ಸ್ಟಂಟ್​

ಭಟ್ಕಳ ಮೂಲದ ಸಾಹಸಿ ಬೈಕ್ ರೈಡರ್ ಗಳಾದ ಅಖಿಲ್, ಸೈಯದ್ ಗೌಸ್​ ಹಾಗೂ ಸಚಿನ್ ಸುಮಾರು ಅರ್ಧ ಗಂಟೆಗಳ ಕಾಲ ನಡೆಸಿದ ಬೈಕ್ ಸ್ಟಂಟ್ ನೋಡುಗರನ್ನು ರೋಮಾಂಚನಗೊಳಿಸಿತು.

ಫ್ರಿ ಸ್ಟೈಲ್ ರೈಡಿಂಗ್​, ವೀಲ್ಹಿಂಗ್, ಲ- ಸ್ಟಾಪಿ, ಫ್ಲಾಗ್ ಮಾರ್ಚಿಂಗ್, ಡ್ರಪ್ಟಿಂಗ್, ಚೈನ್ ಶೋ, ಬರ್ನೊ, ಹ್ಯಾಂಡಲ್ ಕ್ರಿಷ್, ಸ್ಟಾಂಡಿಂಗ್, ಸ್ಲಿಪಿಂಗ್, 350 ಡಿಗ್ರಿ ಸ್ಟಂಟ್, ಫೈಯರ್ ರಿಂಗ್ ಹೀಗೆ ನಾನಾ ನಮೂನೆಯ ಸ್ಟಂಟ್ ಮಾಡುವ ಮೂಲಕ ಜನರ ಗಮನ ಸೆಳೆದರು.

Intro:ಆನೆಗೊಂದಿಯಲ್ಲಿ ಜ.9 ಮತ್ತು 10ರಂದು ನಡೆಯಲಿರುವ ಉತ್ಸವ-20ರ ಅಂಗವಾಗಿ ಶುಕ್ರವಾರ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಯುವಕರ ಬೈಕ್ ಸ್ಟಂಟ್ ನೆರೆದವರ ಮೇನೆವರೇಳುವಂತೆ ಮಾಡಿತ್ತು.Body:ಉತ್ಸವಕ್ಕೆ ಬೈಕ್ ಸ್ಟಂಟ್ ಮೂಲಕ ಉತ್ಸಾಹ: ಮೈನೆವರೇಳಿಸಿದ ಯುವಕರು
ಗಂಗಾವತಿ:
ಆನೆಗೊಂದಿಯಲ್ಲಿ ಜ.9 ಮತ್ತು 10ರಂದು ನಡೆಯಲಿರುವ ಉತ್ಸವ-20ರ ಅಂಗವಾಗಿ ಶುಕ್ರವಾರ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಯುವಕರ ಬೈಕ್ ಸ್ಟಂಟ್ ನೆರೆದವರ ಮೇನೆವರೇಳುವಂತೆ ಮಾಡಿತ್ತು.
ಭಟ್ಕಳ ಮೂಲದ ಸಾಹಸಿ ಬೈಕ್ ರೈಡರ್ ಗಳಾದ ಅಖಿಲ್, ಸೈಯದ್ ಗೌಸ ಹಾಗೂ ಸಚಿನ್ ನೀಡಿದ ಬೈಕ್ ಸ್ಟಂಟ್ ಗಳು ನೆರೆದವರಲ್ಲಿ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿತ್ತು. ಈ ಯುವಕರು ಸುಮಾರು ಅರ್ಧಗಂಟೆಗಳ ಕಾಲ ಬೈಕ್ಸ್ ಸ್ಟಂಟ್ ಮಾಡಿದರು.
ಫ್ರಿಸ್ಟೈಲ್ ರೈಡಿಂಗಿನಲ್ಲಿ ವೀಲ್ಹಿಂಗ್ ಲ, ಸ್ಟಾಪಿ, ಫ್ಲಾಗ್ ಮಾರ್ಚಿಂಗ್, ಡ್ರಪ್ಟಿಂಗ್, ಚೈನ್ ಶೋ, ಬರ್ನೊ, ಹ್ಯಾಂಡಲ್ ಕ್ರಿಷ್, ಸ್ಟಾಂಡಿಂಗ್, ಸ್ಲಿಪಿಂಗ್, 350 ಡಿಗ್ರಿ ಸ್ಟಂಟ್, ಫೈಯರ್ ರಿಂಗ್ ಹೀಗೆ ನಾನಾ ನಮೂನೆಯ ಸ್ಟಂಟ್ ಮಾಡುವ ಮೂಲಕ ಜನರ ಗಮನ ಸೆಳೆದರು.Conclusion:ಫ್ರಿಸ್ಟೈಲ್ ರೈಡಿಂಗಿನಲ್ಲಿ ವೀಲ್ಹಿಂಗ್ ಲ, ಸ್ಟಾಪಿ, ಫ್ಲಾಗ್ ಮಾರ್ಚಿಂಗ್, ಡ್ರಪ್ಟಿಂಗ್, ಚೈನ್ ಶೋ, ಬರ್ನೊ, ಹ್ಯಾಂಡಲ್ ಕ್ರಿಷ್, ಸ್ಟಾಂಡಿಂಗ್, ಸ್ಲಿಪಿಂಗ್, 350 ಡಿಗ್ರಿ ಸ್ಟಂಟ್, ಫೈಯರ್ ರಿಂಗ್ ಹೀಗೆ ನಾನಾ ನಮೂನೆಯ ಸ್ಟಂಟ್ ಮಾಡುವ ಮೂಲಕ ಜನರ ಗಮನ ಸೆಳೆದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.