ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಎಳೆ ಎಳೆಯಾಗಿ ವಿವರಿಸಿದ್ರು ಶಾಸಕ ಪಿ. ರಾಜೀವ್

ಕುಡಚಿ ಶಾಸಕ ಪಿ. ರಾಜೀವ್ ಅವರು ಗಂಗಾವತಿಯಲ್ಲಿಂದು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಎಲ್ಲ ಮಾಹಿತಿಯನ್ನು ಎಳೆ ಎಳೆಯಾಗಿ ವಿವರಿಸಿದ್ರು.

p rajiv statement in gangavthi
ಕುಡಚಿ ಶಾಸಕ ಪಿ. ರಾಜೀವ್
author img

By

Published : Jan 5, 2020, 8:13 PM IST

ಗಂಗಾವತಿ: ಕುಡಚಿ ಶಾಸಕ ಪಿ. ರಾಜೀವ್ ಅವರು ಇಂದು ಪೌರತ್ವ ತಿದ್ದುಪಡಿ ಕುರಿತ ಅಭಿಯಾನದಲ್ಲಿ ಪಾಲ್ಗೊಂಡರು.

ಸಿಎಎ ಕುರಿತು ನಗರದ ಐಎಂಎ ಭವನದಲ್ಲಿ ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ. ಮುಸ್ಲಿಂರಲ್ಲಿ ಗೊಂದಲ ಹುಟ್ಟುಹಾಕಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ವಿಧಾನಸಭಾ ಚುನಾವಣೆಗೆ ಮೂರುವರೆ ವರ್ಷ ಹಾಗೂ ಲೋಕಸಭೆ ಚುನಾವಣೆಗೆ ನಾಲ್ಕು ವರ್ಷ ಬಾಕಿ ಇದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ನಡುಕ ಶುರುವಾಗಿದೆ. ಹೀಗಾಗಿ ಕೇಂದ್ರದ ವಿರುದ್ಧ ಪ್ರಚಾರಕ್ಕೆ ಇಳಿದಿದೆ ಎಂದು ಆರೋಪಿಸಿದರು.

ಕುಡಚಿ ಶಾಸಕ ಪಿ. ರಾಜೀವ್

ಕಾರ್ಯಕ್ರಮದಲ್ಲಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಶಾಸಕ ಜಿ. ವೀರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಕಾಡಾದ ಮಾಜಿ ಅಧ್ಯಕ್ಷ ಹೆಚ್. ಗಿರೇಗೌಡ, ರೈತ ಮೋರ್ಚಾ ರಾಜ್ಯ ನಾಯಕ ತಿಪ್ಪೇರುದ್ರಸ್ವಾಮಿ ಹಾಗೂ ಕಾಶಿನಾಥ ಚಿತ್ರಗಾರ ಇದ್ದರು.

Intro:ವಿಧಾನಸಭಾ ಚುನಾವಣೆಗೆ ಮೂರುವರೆ ವರ್ಷ, ಲೋಕಸಭೆ ಚುನಾವಣೆಗೆ ನಾಲ್ಕುವರ್ಷ ಬಾಕಿ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೆ ನಡುಕ ಶುರುವಾಗಿದೆ. ಹೀಗಾಗಿ ಕೇಂದ್ದ ವಿರುದ್ಧ ಪ್ರಚಾರಕ್ಕೆ ಇಳಿದಿದೆ ಎಂದು ಕುಡಚಿ ಶಾಸಕ ಪಿ. ರಾಜೀವ್ ಆರೋಪಿಸಿದರು.
Body:ಚುನಾವಣೆಗೆ ಇನ್ನೂ ಮೂರು, ನಾಲ್ಕು ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್ಗೆ ನಡುಕ
ಗಂಗಾವತಿ:
ವಿಧಾನಸಭಾ ಚುನಾವಣೆಗೆ ಮೂರುವರೆ ವರ್ಷ, ಲೋಕಸಭೆ ಚುನಾವಣೆಗೆ ನಾಲ್ಕುವರ್ಷ ಬಾಕಿ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೆ ನಡುಕ ಶುರುವಾಗಿದೆ. ಹೀಗಾಗಿ ಕೇಂದ್ದ ವಿರುದ್ಧ ಪ್ರಚಾರಕ್ಕೆ ಇಳಿದಿದೆ ಎಂದು ಕುಡಚಿ ಶಾಸಕ ಪಿ. ರಾಜೀವ್ ಆರೋಪಿಸಿದರು.
ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಪಕ್ಷದಿಂದ ಭಾನುವಾರ ಇಲ್ಲಿನ ಐಎಂಎ ಭವನದಲ್ಲಿ ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಪೌರತ್ವ ತಿದ್ದುಪಡಿ ಮಸೂದೆಯ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನಾಗತ್ಯ ರಾಜಕೀಯ ಮಾಡುತ್ತಿದ್ದಾರೆ.
ಬಿಜೆಪಿ ಪಕ್ಷದ ಆಡಳಿತದಿಂದ ಬೆಚ್ಚಿ ಬಿದ್ದಿರುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ಕನಸಲ್ಲೂ ಮೋದಿ, ಅಮಿತ್ ಶಾ ಕಾಡುತ್ತಿದ್ದಾರೆ. ಇದೇ ಕಾರಣಕ್ಕೆ ಮುಸಲ್ಮಾನರಲ್ಲಿ ಗೊಂದಲ ಹುಟ್ಟಿಹಾಕಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಶಾಸಕ ಪರಣ್ಣ ಮುನವಳ್ಳಿ, ಮಾಜಿ ಶಾಸಕ ಜಿ. ವೀರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ಮಾತನಾಡಿದರು. ಕಾಡಾದ ಮಾಜಿ ಅಧ್ಯಕ್ಷ ಎಚ್. ಗಿರೇಗೌಡ, ರೈತ ಮೋಚರ್ಾದ ರಾಜ್ಯ ನಾಯಕ ತಿಪ್ಪೇರುದ್ರಸ್ವಾಮಿ, ಕಾಶಿನಾಥ ಚಿತ್ರಗಾರ ಇದ್ದರು.

Conclusion:ಶಾಸಕ ಪರಣ್ಣ ಮುನವಳ್ಳಿ, ಮಾಜಿ ಶಾಸಕ ಜಿ. ವೀರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ಮಾತನಾಡಿದರು. ಕಾಡಾದ ಮಾಜಿ ಅಧ್ಯಕ್ಷ ಎಚ್. ಗಿರೇಗೌಡ, ರೈತ ಮೋಚರ್ಾದ ರಾಜ್ಯ ನಾಯಕ ತಿಪ್ಪೇರುದ್ರಸ್ವಾಮಿ, ಕಾಶಿನಾಥ ಚಿತ್ರಗಾರ ಇದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.