ETV Bharat / state

ಪಶುವೈದ್ಯೆ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ - Candle light protest in gangavathi latest news

ಹೈದರಾಬಾದ್​ನಲ್ಲಿ ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಗಂಗಾವತಿಯಲ್ಲಿ ಮೇಣದಬತ್ತಿ ಪ್ರತಿಭಟನೆ , Candle light protest in gangavathi
ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ
author img

By

Published : Dec 1, 2019, 9:06 PM IST

ಕೊಪ್ಪಳ (ಗಂಗಾವತಿ) : ಹೈದರಾಬಾದ್​ನಲ್ಲಿ ಪಶುವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ

ಗಂಗಾವತಿಯ ನರ್ಸಿಂಗ್‌​ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸಾಂಕೇತಕ ಪ್ರತಿಭಟನೆ ನಡೆಸಲಾಯಿತು. ಸಂತ್ರಸ್ತೆಯ ಭಾವಚಿತ್ರವಿಟ್ಟು ಮೇಣದ ಬತ್ತಿ ಬೆಳಗುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

Intro:ಹೈದಿರಾಬಾದ್ನಲ್ಲಿ ಪಶುವೈದ್ಯೆ ಪ್ರಿಯಾಂಕರೆಡ್ಡಿ ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪಾತಕಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಇಲ್ಲಿನ ನಸಿರ್ಂಗ್ ಕಾಲೇಜಿನ ವಿದ್ಯಾಥರ್ಿನಿಯರ ವಸತಿ ನಿಲಯದಲ್ಲಿ ಸಾಂಕೇತಕ ಪ್ರತಿಭಟನೆ ನಡೆಸಲಾಯಿತು.
Body:ವೈದ್ಯೆ ಮೇಲೆ ಅತ್ಯಾಚಾರ ಕೊಲೆ: ದೀಪಬೆಳಗಿ ಪ್ರತಿಭಟನೆ
ಗಂಗಾವತಿ:
ಹೈದಿರಾಬಾದ್ನಲ್ಲಿ ಪಶುವೈದ್ಯೆ ಪ್ರಿಯಾಂಕರೆಡ್ಡಿ ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪಾತಕಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಇಲ್ಲಿನ ನಸಿರ್ಂಗ್ ಕಾಲೇಜಿನ ವಿದ್ಯಾಥರ್ಿನಿಯರ ವಸತಿ ನಿಲಯದಲ್ಲಿ ಸಾಂಕೇತಕ ಪ್ರತಿಭಟನೆ ನಡೆಸಲಾಯಿತು.
ಇದಕ್ಕೂ ಮೊದಲು ಪ್ರೀಯಾಂಕ ರೆಡ್ಡಿಯ ಭಾವಚಿತ್ರವಿಟ್ಟು ಮೇಣದ ಬತ್ತಿಗಳನ್ನು ಬೆಳಗಿ ಮೃತರ ಆತ್ಮಕ್ಕೆ ಶಾಂತಿಕೋರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಖಿಲ ಭಾರತ ವಿದ್ಯಾಥರ್ಿ ಪರಿಷತ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕೊಲೆ ಆರೊಪಿಗಳಿಗೆ ಸಾರ್ವಜನಿಕವಾಗಿ ಗಲ್ಲಿಗೆ ಏರಿಸಬೇಕು, ಈ ಮೂಲಕ ಅತ್ಯಾಚಾರಿಗಳಿಗೆ ಕಠೀಣ ಸಂದೇಶ ರವಾನೆಯಾಗಬೇಕು. ಇಲ್ಲವಾದಲ್ಲಿ ಇಂತಹ ಕೃತ್ಯಗಳಿಗೆ ಬೆಲೆ ಇರದು ಎಂದು ವಿದ್ಯಾಥರ್ಿನಯರು ಒಕ್ಕೂರಲಿನಿಂದ ಆಗ್ರಹಿಸಿದರು.

Conclusion:ಕೊಲೆ ಆರೊಪಿಗಳಿಗೆ ಸಾರ್ವಜನಿಕವಾಗಿ ಗಲ್ಲಿಗೆ ಏರಿಸಬೇಕು, ಈ ಮೂಲಕ ಅತ್ಯಾಚಾರಿಗಳಿಗೆ ಕಠೀಣ ಸಂದೇಶ ರವಾನೆಯಾಗಬೇಕು. ಇಲ್ಲವಾದಲ್ಲಿ ಇಂತಹ ಕೃತ್ಯಗಳಿಗೆ ಬೆಲೆ ಇರದು ಎಂದು ವಿದ್ಯಾಥರ್ಿನಯರು ಒಕ್ಕೂರಲಿನಿಂದ ಆಗ್ರಹಿಸಿದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.