ETV Bharat / state

ಕೊಪ್ಪಳ-ಬಳ್ಳಾರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರದ ಸ್ಪಂದನೆ

ಗಂಗಾವತಿ-ಕಂಪ್ಲಿ ಸೇತುವೆ ಮೂಲಕ ಕೊಪ್ಪಳ-ಬಳ್ಳಾರಿ ಜಿಲ್ಲೆಗೆ ನೇರ ಸಂಪರ್ಕ ಕಲ್ಪಿಸುವ ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಈ ಮೂಲಕ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ.

central-government-write-the-letter
author img

By

Published : Oct 28, 2019, 7:56 PM IST

ಗಂಗಾವತಿ: ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಗಂಗಾವತಿ-ಕಂಪ್ಲಿ ಸೇತುವೆ ಮೂಲಕ ಕೊಪ್ಪಳ-ಬಳ್ಳಾರಿ ಜಿಲ್ಲೆಗೆ ನೇರ ಸಂಪರ್ಕ ಕಲ್ಪಿಸುವ ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಸ್ಪಂದಿಸಿದೆ.

ಈ ಬಗ್ಗೆ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಅಶೋಕ ಸ್ವಾಮಿ ಹೇರೂರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿರುವ ಕೇಂದ್ರದ ಹೆದ್ದಾರಿ ಮತ್ತು ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ದೀಪಕ್ ಪಠಾ, ಹೇರೂರು ಅವರಿಗೆ ಪ್ರತ್ಯುತ್ತರ ಬರೆದಿದ್ದಾರೆ.

ನಿಮ್ಮ ಮನವಿ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿತ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ (ಎನ್ಎಚ್ಎಐ) ಪ್ರಾಧಿಕಾರಕ್ಕೆ ಸೂಚನೆ ರವಾನಿಸಲಾಗಿದೆ ಎಂದು ಕೇಂದ್ರ ಕಾರ್ಯದರ್ಶಿ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Intro:ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾದ ಗಂಗಾವತಿ-ಕಂಪ್ಲಿ ಸೇತುವೆ ಮೂಲಕ ಸಂಪರ್ಕ ಕಲ್ಪಿಸುವ ಕೊಪ್ಪಳ-ಬಳ್ಳಾರಿ ಜಿಲ್ಲೆಯ ನೇರ ಸಂಪರ್ಕ ರಸ್ತೆ ಮೇಲ್ದಜರ್ೆಗೇರಿಸುವ ಬೇಡಿಕೆಗೆ ಕೇಂದ್ರ ಸಕರ್ಾರ ಸ್ಪಂದಿಸಿದೆ.
Body:
ಗಂಗಾವತಿ-ಬಳ್ಳಾರಿ ಮೇಲ್ದಜರ್ೆ ಮನವಿ: ಕೇಂದ್ರ ಸಕರ್ಾರ ಸ್ಪಂದನೆ
ಗಂಗಾವತಿ:
ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾದ ಗಂಗಾವತಿ-ಕಂಪ್ಲಿ ಸೇತುವೆ ಮೂಲಕ ಸಂಪರ್ಕ ಕಲ್ಪಿಸುವ ಕೊಪ್ಪಳ-ಬಳ್ಳಾರಿ ಜಿಲ್ಲೆಯ ನೇರ ಸಂಪರ್ಕ ರಸ್ತೆ ಮೇಲ್ದಜರ್ೆಗೇರಿಸುವ ಬೇಡಿಕೆಗೆ ಕೇಂದ್ರ ಸಕರ್ಾರ ಸ್ಪಂದಿಸಿದೆ.
ಈ ಬಗ್ಗೆ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಅಶೋಕ ಸ್ವಾಮಿ ಹೇರೂರು ಕೇಂದ್ರ ಸಕರ್ಾರಕ್ಕೆ ಪತ್ರೆ ಬರೆದು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಕೇಂದ್ರದ ಹೆದ್ದಾರಿ
ಮತ್ತು ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದಶರ್ಿ ದೀಪಕ್ ಪಠಾಕ್ ಹೇರೂರು ಅವರಿಗೆ ಪ್ರತ್ಯುತ್ತರ ಬರೆದಿದ್ದಾರೆ.
ನಿಮ್ಮ ಮನವಿಯನ್ನು ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿತ ಭಾರತ ಸಕರ್ಾರದ ರಾಷ್ಟ್ರೀಯ ಹೆದ್ದಾರಿ (ಎನ್ಎಚ್ಎಐ) ಪ್ರಾಧಿಕಾರಿಕ್ಕೆ ರವಾನಿಸಲಾಗಿದೆ ಎಂದು ಕೇಂದ್ರ ಕಾರ್ಯದಶರ್ಿ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Conclusion:ನಿಮ್ಮ ಮನವಿಯನ್ನು ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿತ ಭಾರತ ಸಕರ್ಾರದ ರಾಷ್ಟ್ರೀಯ ಹೆದ್ದಾರಿ (ಎನ್ಎಚ್ಎಐ) ಪ್ರಾಧಿಕಾರಿಕ್ಕೆ ರವಾನಿಸಲಾಗಿದೆ ಎಂದು ಕೇಂದ್ರ ಕಾರ್ಯದಶರ್ಿ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.