ETV Bharat / state

ಕುಷ್ಟಗಿ ಸಣ್ಣ ನೀರಾವರಿ ಇಲಾಖೆ ಹಗರಣ: ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ - Koppal

2016ರಲ್ಲಿ ಕುಷ್ಟಗಿಯಲ್ಲಿನ ಸಣ್ಣ ನೀರಾವರಿ ಇಲಾಖೆಯಲ್ಲಿ ನಡೆದ ಹಗರಣದ ತನಿಖೆ ಮುಗಿದಿದೆ. ಇಂದು ಕೊಪ್ಪಳಕ್ಕೆ ಭೇಟಿ ನೀಡಿದ್ದ ಡಿಸಿಪಿ ಪುರುಷೋತ್ತಮ್​ ಅವರ ನೇತೃತ್ವದ ಅಧಿಕಾರಿಗಳ ತಂಡ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಸಣ್ಣ ನೀರಾವರಿ ಇಲಾಖೆಯಲ್ಲಿ ನಡೆದ ಹಗರಣದ ತನಿಖೆ ಮುಕ್ತಾಯ
author img

By

Published : Jun 11, 2019, 5:53 PM IST

ಕೊಪ್ಪಳ: ಜಿಲ್ಲೆಯ ಕುಷ್ಟಗಿಯಲ್ಲಿನ ಸಣ್ಣ ನೀರಾವರಿ ಇಲಾಖೆಯಲ್ಲಿ ನಡೆದ ಹಗರಣದ ತನಿಖೆ ಮುಗಿದಿದ್ದು, ದೋಷಾರೋಪ ಪಟ್ಟಿಯನ್ನು ಸಿಐಡಿ ಡಿಸಿಪಿ ಪುರುಷೋತ್ತಮ್​ ನೇತೃತ್ವದ ಅಧಿಕಾರಿಗಳ ತಂಡ ಇಂದು ಕೋರ್ಟ್​ಗೆ ಸಲ್ಲಿಸಿದೆ.

ಸಣ್ಣ ನೀರಾವರಿ ಇಲಾಖೆಯಲ್ಲಿ ಕಳೆದ 2016 ಮೇ 11 ರಂದು ತುಂಡು ಗುತ್ತಿಗೆ ಪ್ರಕರಣದಲ್ಲಿ 26 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿಂದತೆ ಇಂದು ಆರೋಪ ಪಟ್ಟಿ ಕೋರ್ಟ್​ಗೆ ಸಲ್ಲಿಕೆಯಾಗಿದೆ.

ಸಣ್ಣ ನೀರಾವರಿ ಇಲಾಖೆಯಲ್ಲಿ ನಡೆದ ಹಗರಣದ ತನಿಖೆ ಮುಕ್ತಾಯ

ಕೆಲಸ ಮಾಡದೇ ಬಿಲ್ ಎತ್ತುವಳಿ ಮಾಡಿದ ಹಿನ್ನೆಲೆ ಏಕಕಾಲದಲ್ಲಿ 26 ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶ ಹೊರಡಿಸಿಲಾಗಿತ್ತು. 42 ಜನ ಗುತ್ತಿಗೆದಾರರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. 26 ಜನ ಅಮಾನತಾದ ಬಳಿಕ ಪ್ರಕರಣದ ತನಿಖೆಗಾಗಿ ಸರ್ಕಾರ ಸಿಐಡಿಗೆ ವಹಿಸಿತ್ತು.

ಸಿಐಡಿ ಸುದೀರ್ಘ ಎರಡು ವರ್ಷ ತನಿಖೆ ನಡೆಸಿ ಇಂದು ಚಾರ್ಜ್​ ಸೀಟ್​ ಸಲ್ಲಿಸಿದೆ. 18 ಜನ ಸರ್ಕಾರಿ ನೌಕರರು ಹಾಗೂ 42 ಜನ ಗುತ್ತಿಗೆದಾರರು ಸೇರಿದಂತೆ ಒಟ್ಟು 60 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

Intro:Body:ಕೊಪ್ಪಳ:- ಜಿಲ್ಲೆಯ ಕುಷ್ಟಗಿಯಲ್ಲಿನ ಸಣ್ಣ ನೀರಾವರಿ ಇಲಾಖೆಯಲ್ಲಾಗಿದ್ದ ಹಗಣರದ ತನಿಖೆ ಮುಗಿದಿದ್ದು ದೋಷಾರೋಪ ಪಟ್ಟಿ ಸಲ್ಲಿಸು ಇಂದು ಸಿಐಡಿ ಡಿಸಿಪಿ ಪುರುಷೋತ್ತಮ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಕೊಪ್ಪಳಕ್ಕೆ ಆಗಮಿಸಿದ್ದಾರೆ. ಸಣ್ಣ ನೀರಾವರಿ ಇಲಾಖೆಯಲ್ಲಿ ಕಳೆದ 2016 ಮೇ 11 ರಂದು ತುಂಡು ಗುತ್ತಿಗೆ ಪ್ರಕರಣದಲ್ಲಿ 26 ಜನ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿತ್ತು.
ಕೆಲಸ ಮಾಡದೇ ಬಿಲ್ ಎತ್ತುವಳಿ ಮಾಡಿದ ಹಿನ್ನಲೆ ಏಕಕಾಲದಲ್ಲಿ 26 ಅಧಿಕಾರಿಗಳನ್ನ ಅಮಾನತ್ತು ಮಾಡಲಾಗಿತ್ತು. 42 ಜನ ಗುತ್ತಿಗೆದಾರರ ವಿರುದ್ದವೂ ಪ್ರಕರಣ ದಾಖಲಾಗಿತ್ತು. 26 ಜನ ಅಮಾನತ್ತಾದ ಬಳಿಕ ಪ್ರಕರಣದ ತನಿಖೆಗಾಗಿ ಸರ್ಕಾರ ಸಿಐಡಿಗೆ ವಹಿಸಿತ್ತು. ಸಿಐಡಿ ಸುದೀರ್ಘ ಎರಡು ವರ್ಷ ತನಿಖೆ ನಡೆಸಿ ಇಂದು ಚಾರ್ಜ್ ಸೀಟ್ ಸಲ್ಲಿಸಲಿದೆ. ಸುಮಾರು1 ಲಕ್ಷ ಪುಟಗಳಿಗೂ ಹೆಚ್ಚು ಪುಟಗಳ ಬೃಹತ್ ಚಾರ್ಜ್ ಸೀಟ್ ಸಲ್ಲಿಕೆ ಮಾಡಲಿದೆ ಎಂದು ತಿಳಿದು ಬಂದಿದೆ. ಒಟ್ಟು 60 ಜನರ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದ್ದು 18 ಜನ ಸರ್ಕಾರಿ ನೌಕರರು ಹಾಗೂ 42 ಜನ ಗುತ್ತಿಗೆದಾರರ ವಿರುದ್ದ ಚಾರ್ಜ್ ಸೀಟ್ ಸಲ್ಲಿಕೆಯಾಗಲಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.