ETV Bharat / state

ಗಂಗಾವತಿ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ

author img

By

Published : Mar 30, 2021, 8:32 PM IST

ಕೊಪ್ಪಳ ರಸ್ತೆಯ ವಡ್ಡರಹಟ್ಟಿಯ ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ

ಗಂಗಾವತಿ: ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳು ಸಂಪೂರ್ಣ ನುಜ್ಜುಗುಜ್ಜಾದ ಘಟನೆ ನಗರದ ಕೊಪ್ಪಳ ರಸ್ತೆಯಲ್ಲಿನ ವಡ್ಡರಹಟ್ಟಿಯ ಸಮೀಪ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಕಳಪೆ ಬಿತ್ತನೆ ಬೀಜ ಮಾರಾಟ ಆರೋಪ: ಬೆಳೆ ನಷ್ಟ ಪರಿಹಾರಕ್ಕೆ ರೈತರ ಆಗ್ರಹ

ಗಾಯಾಳುಗಳನ್ನು ಪೊಲೀಸರು ಉಪವಿಭಾಗ ಆಸ್ಪತ್ರೆಗೆ ಸಾಗಿಸಿದ್ದಾರೆ. ಇಟ್ಟಿಗೆ ಹಾಗೂ ಸಿಮೆಂಟ್ ಹೊತ್ತು ಸಾಗಿಸುತ್ತಿದ್ದ ವಾಹನಗಳು ಪರಸ್ಪರ ಅಪಘಾತಕ್ಕೀಡಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.