ETV Bharat / state

ಪ್ರಗತಿಪರ ಒಕ್ಕೂಟದಿಂದ ಕೊರೊನಾ ವಾರಿಯರ್ಸ್​ಗೆ ಗೌರವ - kushtagi news

ನಗರದ ಪುರಸಭೆ ಆವರಣದಲ್ಲಿ ತಹಶೀಲ್ದಾರ ಎಂ.ಸಿದ್ದೇಶ, ಸಿಪಿಐಜಿ ಚಂದ್ರಶೇಖರ, ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ, ವೈದ್ಯಾಧಿಕಾರಿ ಡಾ. ಚಂದ್ರಕಾಂತ ಮಂತ್ರಿ ಸೇರಿದಂತೆ ಮೊದಲಾದರಿಗೆ ಹೂಮಳೆ ಸುರಿಯುವ ಮೂಲಕ ಗೌರವ ಸಲ್ಲಿಸಲಾಯಿತು.

congradulate to corona warrier
ಪ್ರಗತಿಪರ ಒಕ್ಕೂಟದಿಂದ ಕೊರೊನಾ ವಾರಿಯರ್ಸ್​ಗೆ ಗೌರವ
author img

By

Published : May 1, 2020, 3:46 PM IST

ಕುಷ್ಟಗಿ: ಕೋವಿಡ್-19 ನಿಯಂತ್ರಣಕ್ಕೆ ತರಲು ಹಗಲಿರಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್​ಗೆ, ಪುರಸಭೆ ಪೌರಕಾರ್ಮಿಕರಿಗೆ ಪ್ರಗತಿಪರ ಚಿಂತಕರ ಒಕ್ಕೂಟದಿಂದ ಹೂಮಳೆ ಸುರಿಸುವ ಮೂಲಕ ಗೌರವ ಸಲ್ಲಿಸಲಾಯಿತು.

ನಗರದ ಪುರಸಭೆ ಆವರಣದಲ್ಲಿ ತಹಶೀಲ್ದಾರ ಎಂ.ಸಿದ್ದೇಶ, ಸಿಪಿಐಜಿ ಚಂದ್ರಶೇಖರ, ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ, ವೈದ್ಯಾಧಿಕಾರಿ ಡಾ. ಚಂದ್ರಕಾಂತ ಮಂತ್ರಿ ಸೇರಿದಂತೆ ಮೊದಲಾದರಿಗೆ ಹೂಮಳೆ ಸುರಿಯುವ ಮೂಲಕ ಗೌರವ ಸಲ್ಲಿಸಲಾಯಿತು.

ಪ್ರಗತಿಪರ ಒಕ್ಕೂಟದಿಂದ ಕೊರೊನಾ ವಾರಿಯರ್ಸ್​ಗೆ ಗೌರವ

ಈ ಸಂದರ್ಭದಲ್ಲಿ ಪ್ರಗತಿಪರ ಒಕ್ಕೂಟದ ಸದಸ್ಯರು ಹಾಜರಿದ್ದರು. ನಂತರ ಪುರಸಭೆ ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಲಾಯಿತು. ತಹಶೀಲ್ದಾರ ಎಂ.ಸಿದ್ದೇಶ ಪ್ರಗತಿಪರ ಒಕ್ಕೂಟದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.