ETV Bharat / state

ಒಂದೇ ಹಾಸ್ಟೆಲ್​ನ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ - Gangavathi corona case

ಗಂಗಾವತಿ ತಾಲೂಕಿನ ಜಯನಗರದ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿನ ಮತ್ತೆರಡು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದ್ದು, ಒಟ್ಟು 10 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ.

Corona positive for 10 students of the same hostel
ಒಂದೇ ಹಾಸ್ಟೆಲ್​ನ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
author img

By

Published : Mar 28, 2021, 12:37 PM IST

ಗಂಗಾವತಿ (ಕೊಪ್ಪಳ): ಇಲ್ಲಿನ ಜಯನಗರದಲ್ಲಿರುವ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಇಂದು ಮತ್ತೆರಡು ಕೊರೊನಾ ಕೇಸ್​ಗಳು ಪತ್ತೆಯಾಗಿವೆ.

ಒಂದೇ ಹಾಸ್ಟೆಲ್​ನ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಹಾಸ್ಟೆಲ್​ನಲ್ಲಿರುವ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಮೊದಲು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಶನಿವಾರ ಸಂಜೆ ಪರೀಕ್ಷೆ ನಡೆಸಿದಾಗ 8 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಂದು ಮತ್ತೆರಡು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಒಟ್ಟು ಹತ್ತು ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ.

ವಸತಿ ನಿಲಯದಲ್ಲಿ ಒಟ್ಟು 70 ವಿದ್ಯಾರ್ಥಿಗಳಿದ್ದು, ಇತರೆ ವಿದ್ಯಾರ್ಥಿಗಳಿಗೂ ಸೋಂಕು ತಗುಲಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಓದಿ: ಸಿಡಿ ಗಲಾಟೆ ನಡುವೆಯೇ ಬೆಳಗಾವಿಯತ್ತ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.