ETV Bharat / state

ಕೊಪ್ಪಳ ಜಿಲ್ಲೆಯಲ್ಲಿ ಮತ್ತೆ 11 ಮಂದಿಗೆ ಕೊರೊನಾ ಪಾಸಿಟಿವ್​..ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆ - koppal corona case

ಕೊಪ್ಪಳ ಜಿಲ್ಲೆಯಲ್ಲಿ ಮಂಗಳವಾರ 8 ಹಾಗೂ ಇಂದು ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

Corona Positive for 11  in Koppal district
ಕೊಪ್ಪಳ ಜಿಲ್ಲೆಯಲ್ಲಿ ಮತ್ತೆ 11 ಮಂದಿಗೆ ಕೊರೊನಾ ಪಾಸಿಟಿವ್​..ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆ
author img

By

Published : Jun 24, 2020, 9:59 PM IST

ಕೊಪ್ಪಳ: ಜಿಲ್ಲೆಯಲ್ಲಿ ಮಂಗಳವಾರ 8 ಹಾಗೂ ಇಂದು ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.

Corona Positive for 11  in Koppal district
ಕೊಪ್ಪಳ ಜಿಲ್ಲೆಯಲ್ಲಿ ಮತ್ತೆ 11 ಮಂದಿಗೆ ಕೊರೊನಾ ಪಾಸಿಟಿವ್​..ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆ

ಏಳು ಜನ ಪುರುಷರು ಹಾಗೂ ನಾಲ್ವರು ಮಹಿಳೆಯರು ಸೇರಿ ಒಟ್ಟು 11 ಜನರಿಗೆ ಸೋಂಕು ದೃಢಟ್ಟಿದ್ದು, ಸೋಂಕಿತರನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನ ಪತ್ತೆ ಮಾಡಲಾಗುತ್ತಿದೆ.

ಈವರೆಗೆ ಜಿಲ್ಲೆಯಲ್ಲಿ ಒಟ್ಟು 44 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 18 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.