ETV Bharat / state

ಸಿಬ್ಬಂದಿಗೆ ಕೊರೊನಾ ಪಾಸಿಟಿವ್: ಬ್ಯಾಂಕ್​ ಬಂದ್​ - ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮ

ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿರುವ ಎಸ್​​ಬಿಐ ಬ್ಯಾಂಕ್ ಶಾಖೆಯ ಸಿಬ್ಬಂದಿಗೆ ಕೋವಿಡ್​ ದೃಢಪಟ್ಟಿದ್ದು, ಉಳಿದ ಸಿಬ್ಬಂದಿ ಹಾಗೂ ಗ್ರಾಹಕರಲ್ಲಿ ಆತಂಕ ಶುರುವಾಗಿದೆ.

Corona positive for bank staff
ಸಿಬ್ಬಂದಿಗೆ ಕೊರೊನಾ ಪಾಸಿಟಿವ್: ಬ್ಯಾಂಕ್​ ಬಂದ್​
author img

By

Published : Apr 22, 2021, 11:42 AM IST

ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದಲ್ಲಿರುವ ಎಸ್​​ಬಿಐ ಬ್ಯಾಂಕ್ ಶಾಖೆಯ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಬ್ಯಾಂಕ್​ ಬಂದ್‌ ಮಾಡಲಾಗಿದೆ.

ಸಿಬ್ಬಂದಿಯೊಬ್ಬರಿಗೆ ನಿನ್ನೆ ಕೊರೊನಾ ಪಾಸಿಟಿವ್ ಬಂದಿದ್ದು, ಇದರಿಂದಾಗಿ ಬ್ಯಾಂಕ್ ಬಂದ್ ಮಾಡಲಾಗಿದೆ ಎಂದು ಬ್ಯಾಂಕ್ ಮುಂದೆ ಬರೆಯಲಾಗಿದೆ.

ಸಿಬ್ಬಂದಿಯೊಬ್ಬರಿಗೆ ಸೋಂಕು ತಗುಲಿರುವುದರಿಂದ ಉಳಿದ ಸಿಬ್ಬಂದಿ ಹಾಗೂ ಗ್ರಾಹಕರಲ್ಲಿ ಆತಂಕ ಶುರುವಾಗಿದೆ.

ಓದಿ: ಕೊರೊನಾದಿಂದ ಸಿಎಂ ಬಿಎಸ್​ವೈ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.