ETV Bharat / state

ಕೊಪ್ಪಳ ಜಿಲ್ಲೆಯಲ್ಲಿಂದು ಮೂವರಿಗೆ ಕೊರೊನಾ ಪಾಸಿಟಿವ್​ - koppal latest news

ಕೊಪ್ಪಳ ಜಿಲ್ಲೆಯಲ್ಲಿ ಏಳು ವರ್ಷದ ಬಾಲಕ ಸೇರಿ‌‌ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ.

Corona positive for three in Koppal district
ಕೊಪ್ಪಳ ಜಿಲ್ಲೆಯಲ್ಲಿಂದು ಮೂವರಿಗೆ ಕೊರೊನಾ ಪಾಸಿಟಿವ್​
author img

By

Published : Jul 4, 2020, 10:04 PM IST

ಕೊಪ್ಪಳ: ಜಿಲ್ಲೆಯಲ್ಲಿ ಏಳು ವರ್ಷದ ಬಾಲಕ ಸೇರಿ‌‌ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 108ಕ್ಕೆ ಏರಿಕೆಯಾಗಿದೆ.

ಪಿ-16843ರ ಸಂಪರ್ಕದಿಂದ 32 ವರ್ಷದ ಪುರುಷನಿಗೆ (ಪಿ-21347), ಪಿ-10672 ರ ಸಂಪರ್ಕದಿಂದ 29 ವರ್ಷದ ಪುರುಷ (ಪಿ-21348) ಹಾಗೂ ಪಿ-9808 ಸಂಪರ್ಕದಿಂದ 7 ವರ್ಷದ ಬಾಲಕ (ಪಿ-21349 )ಗೆ ಸೋಂಕು ತಗುಲಿದೆ.

ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. 108 ಸೋಂಕಿತರ ಪೈಕಿ 68 ಜನರು ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದು, ಇಬ್ಬರು ಬಲಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.