ETV Bharat / state

ಕೊಪ್ಪಳದಲ್ಲಿ ವಿದೇಶಗಳಿಂದ ಬಂದಿರುವ 35 ಜನರ ಮೇಲೆ ನಿಗಾ: ಡಿಸಿ - ಕೊಪ್ಪಳ ಸುದ್ದಿ

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್​​ ಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

Corona Virus Background..District Collector  released the press release
ಕೊರೊನಾ ವೈರಸ್​ ಹಿನ್ನೆಲೆ..ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ
author img

By

Published : Mar 19, 2020, 6:30 PM IST

ಕೊಪ್ಪಳ: ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್​​ ಕುಮಾರ್ ಜಿಲ್ಲೆಯಲ್ಲಿನ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

Corona Virus Background..District Collector  released the press release
ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ

ಜಿಲ್ಲೆಯಾದ್ಯಂತ ವಿದೇಶದಿಂದ ಬಂದಿರುವ ಒಟ್ಟು 35 ಜನರ ಮೇಲೆ ನಿಗಾ ಇಡಲಾಗಿದೆ. ಈ 35 ಜನರಲ್ಲಿ 19 ಜನರಿಗೆ 14 ದಿನಗಳ ತಪಾಸಣೆ ಮುಗಿದಿದೆ. ಉಳಿದವರ ಮೇಲೆ ತೀವ್ರ ನಿಗಾ ಇಡಲಾಗಿದೆ‌‌‌‌. ಈ ಪೈಕಿ ಓರ್ವ ವ್ಯಕ್ತಿಗೆ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆ ವ್ಯಕ್ತಿಯ ಗಂಟಲು ದ್ರವವನ್ನ ಲ್ಯಾಬ್​ಗೆ ರವಾನಿಸಲಾಗಿದೆ. ಇನ್ನೂ ಲ್ಯಾಬ್ ರಿಪೋರ್ಟ್​ ಬಂದಿಲ್ಲ.

15 ಜನ ಹೋಮ್ ಕ್ವಾರಂಟೈನ್​ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​​ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.