ETV Bharat / state

ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಆಗ್ರಹ: ಕುಷ್ಟಗಿಯಲ್ಲಿ ಪ್ರತಿಭಟನೆ

author img

By

Published : May 17, 2020, 1:00 PM IST

ಬಲಗೈ ತೋಳಿಗೆ ಕಪ್ಪು ಪಟ್ಟಿ ಧರಿಸಿದ ಸಿಬ್ಬಂದಿ, ಶನಿವಾರದಂದು ಆಸ್ಪತ್ರೆಯ ಆವರಣದಲ್ಲಿ‌ ಮೊಂಬತ್ತಿ ಹಚ್ಚಿ ಪ್ರತಿಭಟನೆ ನಡೆಸಿದರು.

ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಆಗ್ರಹ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಆಗ್ರಹ

ಕೊಪ್ಪಳ (ಕುಷ್ಟಗಿ): ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ಕೆಲ ಸಂಘಟನೆಗಳು ನಡೆಸಿದ್ದ ಪ್ರತಿಭಟನೆ 5ನೇ ದಿನಕ್ಕೆ ಕಾಲಿಟ್ಟಿದೆ.

ಕೋವಿಡ್-19 ವೈರಸ್ ವಿರುದ್ಧದ ಹೋರಾಟದಲ್ಲಿ ತೊಡಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿ, ವೈದ್ಯಕೀಯ ಶಿಕ್ಷಣ ಇಲಾಖೆ, ಗುತ್ತಿಗೆ ಹಾಗೂ ಹೊರ ಗುತ್ತಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬಲಗೈ ತೋಳಿಗೆ ಕಪ್ಪು ಪಟ್ಟಿ ಧರಿಸಿದ ಸಿಬ್ಬಂದಿ, ಶನಿವಾರದಂದು ಆಸ್ಪತ್ರೆಯ ಆವರಣದಲ್ಲಿ‌ ಮೊಂಬತ್ತಿ ಹಚ್ಚಿ ಪ್ರತಿಭಟನೆ ನಡೆಸಿದರು.

ಸಂಘದ ಸಂಘಟನಾ ಕಾರ್ಯದರ್ಶಿ ಗವಿಸಿದ್ದಪ್ಪ ಉಪ್ಪಾರ ಡಾ. ಷಣ್ಮುಖ ಕಾಪ್ಸೆ ನೇತೃತ್ವ ವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.