ETV Bharat / state

ಶ್ರಾವಣ ಮಾಸದ ಮೊದಲ ಶನಿವಾರವೆಂದು ಆಂಜನೇಯನ ದರ್ಶನ ಪಡೆದ ಭಕ್ತರು - Anjanadri Anjaneya temple

ಶ್ರಾವಣ ಮಾಸದ ಮೊದಲ ಶನಿವಾರವಾದ ಹಿನ್ನೆಲೆ ಜಿಲ್ಲೆಯ ಪೌರಾಣಿಕ ಹಿನ್ನೆಲೆಯುಳ್ಳ ಅಂಜನಾದ್ರಿಯ ಆಂಜನೇಯ ದೇವಸ್ಥಾನಕ್ಕೆ ನೂರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಂಡರು.

ಅಂಜನಾದ್ರಿಯ ಆಂಜನೇಯ
author img

By

Published : Aug 3, 2019, 9:08 PM IST

ಕೊಪ್ಪಳ : ಶ್ರಾವಣ ಮಾಸದ ಮೊದಲ ಶನಿವಾರವಾದ ಹಿನ್ನೆಲೆ ಜಿಲ್ಲೆಯ ಪೌರಾಣಿಕ ಹಿನ್ನೆಲೆಯುಳ್ಳ ಅಂಜನಾದ್ರಿಯ ಆಂಜನೇಯ ದೇವಸ್ಥಾನಕ್ಕೆ ನೂರಾರು ಭಕ್ತರು ಬಂದು ದೇವರ ದರ್ಶನ ಪಡೆದುಕೊಂಡರು.

ಅಂಜನಾದ್ರಿಯ ಆಂಜನೇಯ ದೇವಸ್ಥಾನದಲ್ಲಿ ಪೂಜೆ

ಬೆಳಗ್ಗೆಯಿಂದಲೇ ಅಂಜನಾದ್ರಿಯಲ್ಲಿ ಹನುಮ ಭಕ್ತರು ಆಂಜನೇಯನ ದರ್ಶನ ಪಡೆದು ಪುನೀತರಾದರು. ಶ್ರಾವಣ ಮಾಸದ ಕಾರಣ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಜರುಗಿದ್ದು, ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವರ ದರ್ಶನಕ್ಕೆ ಬಂದ ಭಕ್ತರಿಗೆ ತೀರ್ಥ, ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸುಮಾರು ಐನೂರಕ್ಕೂ ಹೆಚ್ಚು ಮೆಟ್ಟಿಲುಗಳಿರುವ ಅಂಜನಾದ್ರಿ ಪರ್ವತವನ್ನೇರಿ ಭಕ್ತರು ಸಂತಸ ವ್ಯಕ್ತಪಡಿಸಿದರು.

Intro:Body:ಕೊಪ್ಪಳ:- ಶ್ರಾವಣ ಮಾಸ ಆರಂಭವಾಗಿದ್ದು ಜನರು ಶ್ರದ್ಧಾಭಕ್ತಿಯಿಂದ ಶ್ರಾವಣ ಆಚರಿಸುತ್ತಿದ್ದಾರೆ. ಶ್ರಾವಣ ಮಾಸದ ಮೊದಲ ಶನಿವಾರವಾದ ಇಂದು ಜಿಲ್ಲೆಯ ಪೌರಾಣಿಕ ಹಿನ್ನೆಲೆಯುಳ್ಳ ಅಂಜನಾದ್ರಿಯ ಆಂಜನೇಯ ದೇವಸ್ಥಾನಕ್ಕೆ ಬಂದು ದರ್ಶನ ಪಡೆದುಕೊಂಡರು. ಇಂದು ಬೆಳಗ್ಗೆಯಿಂದಲೇ ಅಂಜನಾದ್ರಿಯಲ್ಲಿ ಹನುಮ ಭಕ್ತರು ಆಂಜನೇಯನ ದರ್ಶನಕ್ಕೆ ಆಗಮಿಸಿ ದರ್ಶನ ಪಡೆದು ಪುನೀತರಾದರು. ಎಂದಿಗಿಂತಲೂ ಇಂದು ಭಕ್ತರ ಸಂಖ್ಯೆ ತುಸು ಹೆಚ್ಚಿಗೆ ಕಂಡು ಬಂದಿತು. ಸುಮಾರು ಐನೂರಕ್ಕೂ ಹೆಚ್ಚು ಮೆಟ್ಟಿಲುಗಳಿರುವ ಅಂಜನಾದ್ರಿ ಪರ್ವತವನ್ನೇರಿ ಆಂಜನೇಯನಿಗೆ ಭಕ್ತರು ಪೂಜೆ ಸಲ್ಲಿಸಿ, ದರ್ಶನ ಪಡೆದರು. ಇನ್ನು ಶ್ರಾವಣ ಮಾಸದ ಹಿನ್ನೆಯಲ್ಲಿ ದೇಗುಲದಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಜರುಗಿದವು. ಅಲ್ಲದೆ, ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವರ ದರ್ಶನಕ್ಕೆ ಬಂದ ಭಕ್ತರಿಗೆ ತೀರ್ಥ, ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.