ETV Bharat / state

ಕುಡಿಯುವ ನೀರಿನ ಟ್ಯಾಂಕ್ ಸ್ಥಳ ಒತ್ತುವರಿ: ಕ್ರಮಕ್ಕೆ ಆಗ್ರಹ

ಕುಡಿಯುವ ನೀರಿನ ಟ್ಯಾಂಕ್ ಇರುವ ಸ್ಥಳವನ್ನು ಕೆಲ ವ್ಯಕ್ತಿಗಳು ಒತ್ತುವರಿ ಮಾಡಲು ಯತ್ನಿಸುತ್ತಿದ್ದು, ಈ ಕೂಡಲೇ ಕ್ರಮ ಕೈಗೊಳ್ಳುವಂತೆ ಗಂಗಾವತಿಯ ಮಹಿಳೆಯರು ನಗರಸಭೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಕುಡಿಯುವ ನೀರಿನ ಟ್ಯಾಂಕ್ ಸೇರಿ ಸ್ಥಳ ಒತ್ತುವರಿ

author img

By

Published : Aug 17, 2020, 10:53 PM IST

ಗಂಗಾವತಿ: ಸಾರ್ವಜನಿಕರಿಗೆ ಉಪಯುಕ್ತವಾಗಿರುವ ಕುಡಿಯುವ ನೀರಿನ ಟ್ಯಾಂಕ್ ಇರುವ ಸ್ಥಳವನ್ನು ಕೆಲ ವ್ಯಕ್ತಿಗಳು ಒತ್ತುವರಿ ಮಾಡಲು ಯತ್ನಿಸುತ್ತಿದ್ದು, ಈ ಕೂಡಲೇ ಕ್ರಮ ಕೈಗೊಳ್ಳುವಂತೆ ವಾರ್ಡ್​ ಮಹಿಳೆಯರು ನಗರಸಭೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ನಗರಸಭೆಯ ಸದಸ್ಯ ಎಫ್. ರಾಘವೇಂದ್ರ ನೇತೃತ್ವದಲ್ಲಿ ನಗರಸಭೆಗೆ ಆಗಮಿಸಿದ ವಾರ್ಡ್​ ನಿವಾಸಿಗಳು, ಪೌರಾಯಕ್ತ ಶೇಖರಪ್ಪ ಈಳಿಗೇರ ಅವರಿಗೆ ಮನವಿ ಸಲ್ಲಿಸಿದರು.

ಕಳೆದ ಕೆಲ ದಿನಗಳಿಂದ ವಾರ್ಡ್​ನಲ್ಲಿರುವ ಪ್ರಭಾವಿಗಳು ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ ಒತ್ತುವರಿ ಮಾಡಿ ಸುತ್ತಲೂ ಪಿಲ್ಲರ್ ಎಬ್ಬಿಸಿದ್ದಾರೆ. ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು, ಟ್ಯಾಂಕ್ ತೆರವು ಮಾಡುತ್ತಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.