ETV Bharat / state

ದೂರಾದ ಕೊರೊನಾ ಆತಂಕ: ಬಿತ್ತನೆಯಲ್ಲಿ ತೊಡಗಿದ ಕುಷ್ಟಗಿ ಕೃಷಿಕ - Beginning of agricultural activity

ಕುಷ್ಟಗಿ ತಾಲೂಕಿನ ತಾವರಗೇರಾ ಹೋಬಳಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯಾಗಿದೆ. ರೈತರು ಹೆಸರು ಮತ್ತು ತೊಗರಿ ಬಿತ್ತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Farmers returns to Agriculture after coronavirus  came to Leverage
ದೂರಾದ ಕೊರೊನಾ ಆತಂಕ: ಕೃಷಿಯತ್ತ ಮರಳಿದ ಕುಷ್ಟಗಿ ರೈತರು
author img

By

Published : May 25, 2020, 7:23 PM IST

ಕುಷ್ಟಗಿ(ಕೊಪ್ಪಳ): ಕೊರೊನಾ ವೈರಸ್ ಕೊಂಚ ನಿಯಂತ್ರಣದ ಬಳಿಕ ರೈತರು ಈಗ ಕೃಷಿಯತ್ತ ಮುಖಮಾಡಿದ್ದಾರೆ. ಜಿಲ್ಲೆಯ ಕೆಲವು ಭಾಗದಲ್ಲಿ ಹನಿ ಮಳೆ ಸುರಿದಂತೆ ಕೃಷಿ ಚಟುವಟಿಕೆಗಳು ಚುರುಕುಪಡೆದುಕೊಂಡಿವೆ.

ಕುಷ್ಟಗಿ ತಾಲೂಕಿನ ತಾವರಗೇರಾ ಹೋಬಳಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯಾಗಿದೆ. ರೈತರು ಹೆಸರು ಮತ್ತು ತೊಗರಿ ಬಿತ್ತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕುಷ್ಟಗಿ(ಕೊಪ್ಪಳ): ಕೊರೊನಾ ವೈರಸ್ ಕೊಂಚ ನಿಯಂತ್ರಣದ ಬಳಿಕ ರೈತರು ಈಗ ಕೃಷಿಯತ್ತ ಮುಖಮಾಡಿದ್ದಾರೆ. ಜಿಲ್ಲೆಯ ಕೆಲವು ಭಾಗದಲ್ಲಿ ಹನಿ ಮಳೆ ಸುರಿದಂತೆ ಕೃಷಿ ಚಟುವಟಿಕೆಗಳು ಚುರುಕುಪಡೆದುಕೊಂಡಿವೆ.

ಕುಷ್ಟಗಿ ತಾಲೂಕಿನ ತಾವರಗೇರಾ ಹೋಬಳಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯಾಗಿದೆ. ರೈತರು ಹೆಸರು ಮತ್ತು ತೊಗರಿ ಬಿತ್ತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.