ETV Bharat / state

ಫ್ಯಾನ್ ನಲ್ಲಿ ಕಾಣಿಸಿಕೊಂಡ ಬೆಂಕಿ... ರಾತ್ರಿ ಹಾಸ್ಟೆಲ್ ಹೊರಗೆ ಕುಳಿತ ವಿದ್ಯಾರ್ಥಿನಿಯರು - ಕೊಪ್ಪಳ ವಿದ್ಯಾರ್ಥಿನಿಯರ ನಿಲಯ ಪ್ಯಾನ್ ಬೆಂಕಿ ಸುದ್ದಿ

ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ‌ನಿಂದಾಗಿ ಫ್ಯಾನ್​ನಲ್ಲಿ ಬೆಂಕಿ ಕಾಣಿಸಿಕೊಂಡು ರಾತ್ರಿಯಲ್ಲಿ ವಿದ್ಯಾರ್ಥಿನಿಯರು ಹಾಸ್ಟೆಲ್​ ಹೊರಗೆ ಕುಳಿತು ಹಾಸ್ಟೆಲ್ ವಾರ್ಡನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

fire-to-girl-hostel-fan-in-koppal
ವಿದ್ಯಾರ್ಥಿನಿಯರ ವಸತಿ ನಿಲಯದ ಫ್ಯಾನ್ ನಲ್ಲಿ ಕಾಣಿಸಿಕೊಂಡ ಬೆಂ
author img

By

Published : Nov 26, 2019, 8:33 AM IST

ಕೊಪ್ಪಳ: ನಗರದ ಪರಿಶಿಷ್ಠ ಜಾತಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ‌ನಿಂದಾಗಿ ಫ್ಯಾನ್​ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ರಾತ್ರಿ‌ ನಡೆದಿದೆ.

ಪ್ರಗತಿ ನಗರದಲ್ಲಿರುವ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರ ಬಾಲಕಿಯರ ಜಾತಿಯ ವಸತಿ ನಿಲಯದಲ್ಲಿ ಈ ಅವಘಡ ಸಂಭವಿಸಿದೆ. ಸರಿಯಾದ ವಿದ್ಯುತ್ ವ್ಯವಸ್ಥೆ ಇಲ್ಲದೇ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ‌ನಿಂದಾಗಿ ಫ್ಯಾನ್​​ಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ವಿದ್ಯಾರ್ಥಿಗಳು ಭೀತಿಗೊಂಡು ರಾತ್ರಿ ಹಾಸ್ಟೆಲ್ ಹೊರಗೆ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿತ್ತು.

ವಿದ್ಯಾರ್ಥಿನಿಯರ ವಸತಿ ನಿಲಯದ ಫ್ಯಾನ್ ನಲ್ಲಿ ಕಾಣಿಸಿಕೊಂಡ ಬೆಂಕಿ

ಈ ಹಾಸ್ಟೆಲ್ ಖಾಸಗಿ ಕಟ್ಟಡದಲ್ಲಿ ನಡೆಯುತ್ತಿದ್ದು, ಇಲ್ಲಿ ಸರಿಯಾದ ಮೂಲ ಸೌಕರ್ಯಗಳಿಲ್ಲ. ಸ್ವಂತ ಕಟ್ಟಡ ಒದಗಿಸಬೇಕು ಎಂದು ಹಲವು ಬಾರಿ ಆಗ್ರಹಿಸಿದರೂ ಅಧಿಕಾರಿಗಳ ನಿರ್ಲಕ್ಷ್ಯ ತೋರುತ್ತಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು‌ ಎಸ್ಎಫ್ಐ ಕಾರ್ಯಕರ್ತರು ಆರೋಪಿಸಿದ್ದಾರೆ.

Intro:Body:ಕೊಪ್ಪಳ:- ನಗರದ ಪರಿಶಿಷ್ಠ ಜಾತಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ‌ನಿಂದ ಫ್ಯಾನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ರಾತ್ರಿ‌ ನಡೆದಿದೆ. ಕೊಪ್ಪಳದ ಪ್ರಗತಿ ನಗರದಲ್ಲಿರುವ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರ ಬಾಲಕಿಯರ ಜಾತಿಯ ವಸತಿ ನಿಲಯದಲ್ಲಿ ಈ ಅವಘಡ ಸಂಭವಿಸಿದೆ. ಸರಿಯಾದ ವಿದ್ಯುತ್ ವ್ಯವಸ್ಥೆ ಇಲ್ಲದೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ‌ನಿಂದಾಗಿ ಫ್ಯಾನ್ ಬೆಂಕಿ ಉರಿದಿದೆ. ಇದರಿಂದ ವಿದ್ಯಾರ್ಥಿಗಳು ಭೀತಿಗೊಂಡು ರಾತ್ರಿ ಹಾಸ್ಟೆಲ್ ಹೊರಗೆ ಕುಳಿತು ಹಾಸ್ಟೆಲ್ ವಾರ್ಡನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಹಾಸ್ಟೆಲ್ ಖಾಸಗಿ ಕಟ್ಟಡದಲ್ಲಿ ನಡೆಯುತ್ತಿದ್ದು ಇಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳಿಲ್ಲ. ಸ್ವಂತ ಕಟ್ಟಡ ಒದಗಿಸಬೇಕು ಎಂದು ಹಲವು ಬಾರಿ ಆಗ್ರಹಿಸಿದರೂ ಅಧಿಕಾರಿಗಳ ನಿರ್ಲಕ್ಷ್ಯ ತೋರುತ್ತಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು‌ ಎಸ್ಎಫ್ಐ ಕಾರ್ಯಕರ್ತರು ಆರೋಪಿಸಿದ್ದಾರೆ.Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.