ETV Bharat / state

ತುಂಗಭದ್ರಾ ಜಲಾಶಯಕ್ಕೆ ಮಾಜಿ ಸಚಿವ ಶಿವರಾಜ್ ತಂಗಡಗಿ ಭೇಟಿ, ಪರಿಶೀಲನೆ - ಕೊಪ್ಪಳ

ಕಾರ್ಖಾನೆಗಳು ನೀರು ಕದಿಯುತ್ತಿವೆ. ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಈವರೆಗೂ ನೀರಿಲ್ಲ. ನೀರಿಗಾಗಿ ರೈತರು ಕಾದು ಕುಳಿತಿದ್ದಾರೆ ಎಂದು ಮಾಜಿ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ರು. ಜೊತೆಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮಾಜಿ ಸಚಿವ ಶಿವರಾಜ್ ತಂಗಡಗಿ
author img

By

Published : Aug 6, 2019, 1:31 PM IST

ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಮಾಜಿ ಸಚಿವ ಶಿವರಾಜ್ ತಂಗಡಗಿ ಭೇಟಿ ನೀಡಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ತುಂಗಭದ್ರಾ ಜಲಾಶಯದಿಂದ ಕಾರ್ಖಾನೆಗಳು ಅನಧಿಕೃತವಾಗಿ ನೀರು ತೆಗೆದುಕೊಳ್ಳುತ್ತಿದ್ದರೂ ನೀವು ಸುಮ್ಮನಿರೋದು ಏಕೆ ಎಂದು ಅಧಿಕಾರಿಗಳನ್ನು ಶಿವರಾಜ್ ತಂಗಡಗಿ ತರಾಟೆಗೆ ತೆಗೆದುಕೊಂಡರು. ಜಲಾಶಯದ ಮುಖ್ಯ ಅಭಿಯಂತರ ಮಂಜಪ್ಪ ಅವರನ್ನು ಕರೆದುಕೊಂಡು ಹೋಗಿ ಜಲಾಶಯದಿಂದ ನೀರೆತ್ತಲು ಕಾರ್ಖಾನೆಗಳು ಬಳಸುತ್ತಿರುವ ಮೋಟಾರ್​ಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ರು.

ಮಾಜಿ ಸಚಿವ ಶಿವರಾಜ್ ತಂಗಡಗಿ

ಇದೇ ವೇಳೆ ಕಾರ್ಖಾನೆಗಳಿಗೆ ನೀರು ಏಕೆ ಹರಿಯುತ್ತಿದೆ ಎಂದು ಅಧಿಕಾರಿಗಳೊಂದಿಗೆ ಮಾಜಿ ಸಚಿವ ತಂಗಡಗಿ ವಾಗ್ವಾದ ನಡೆಸಿ ಕ್ಲಾಸ್ ತೆಗೆದುಕಂಡ ಘಟನೆಯೂ ನಡೆಯಿತು.

ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ ರೆಡ್ಡಿ ಇದ್ದರು.

Intro:Body:ಕೊಪ್ಪಳ:-ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಮಾಜಿ ಸಚಿವ ಶಿವರಾಜ್ ತಂಗಡಗಿ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥರೆಡ್ಡಿ ಭೇಟಿ ನೀಡಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ತುಂಗಭದ್ರಾ ಜಲಾಶಯದಿಂದ ಕಾರ್ಖಾನೆಗಳು ಅನಧಿಕೃತವಾಗಿ ನೀರು ತೆಗೆದುಕೊಳ್ಳುತ್ತಿದ್ದರೂ ಅಧಿಕಾರಿಗಳು ಸುಮ್ಮನಿರೋದು ಯಾಕೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಜಲಾಶಯದ ಮುಖ್ಯ ಅಭಿಯಂತರ ಮಂಜಪ್ಪ ಅವರನ್ನು ಕಾರ್ಖಾನೆಗಳು ನೀರು ಎತ್ತುವಳಿ ಮಾಡುತ್ತಿರುವ ಸ್ಥಳಕ್ಕೆ ಜಲಾಶಯದ ಮುಖ್ಯ ಅಭಿಯಂತರ ಮಂಜಪ್ಪ ಅವರನ್ನು ಕರೆದುಕೊಂಡು ಹೋಗಿ ಜಲಾಶಯದಿಂದ ನೀರೆತ್ತಲು ಕಾರ್ಖಾನೆಗಳು ಬಳಸುತ್ತಿರುವ ಮೋಟಾರ್ ಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿದರು. ಅಲ್ಲದೆ, ಕಾರ್ಖಾನೆಗಳು ನೀರು ಕದಿಯುತ್ತಿವೆ. ಇದರಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಈವರೆಗೂ ನೀರಿಲ್ಲ. ನೀರಿಗಾಗಿ ರೈತರು ಕಾದು ಕುಳಿತಿದ್ದಾರೆ. ಜಲಾಶಯದಲ್ಲಿ ನೀರಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಕಾರ್ಖಾನೆಗಳಿಗೆ ನೀರು ಯಾಕೆ ಹರಿಯುತ್ತಿದೆ ಎಂದು ಅಧಿಕಾರಿಗಳೊಂದಿಗೆ ಮಾಜಿ ಸಚಿವ ತಂಗಡಗಿ ವಾಗ್ವಾದ ನಡೆಸಿ ತರಾಟೆಗೆ ತೆಗೆದುಕೊಂಡರು. ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿದರು. ಅಚ್ಚುಕಟ್ಟು ಪ್ರದೇಶದ ರೈತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೈಟ್1:- ಶಿವರಾಜ ತಂಗಡಗಿ, ಮಾಜಿ ಸಚಿವ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.