ETV Bharat / state

ಸಮಾನ ವೇತನ ಕೂಗು: ಕರ್ತವ್ಯಕ್ಕೆ ಗೈರಾಗುವ ಮೂಲಕ ಸರ್ಕಾರಿ ಆಸ್ಪತ್ರೆ ಹೊರಗುತ್ತಿಗೆ ನೌಕರರ ಪ್ರತಿಭಟನೆ - ಆಡಳಿತಾಧಿಕಾರಿ ಈಶ್ವರ ಸವುಡಿ

ಉಪವಿಭಾಗ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಬಹುತೇಕ ಸಿಬ್ಬಂದಿ ಹೊರಗುತ್ತಿಗೆ ಮೇಲೆ ನೇಮಕವಾಗಿದ್ದು, ರಾಜ್ಯದಾದ್ಯಂತ ಆರಂಭವಾದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.

Government Hospital Lease Employees protest Various demand
ಕರ್ತವ್ಯಕ್ಕೆ ಗೈರಾಗುವ ಮೂಲಕ ಸರ್ಕಾರಿ ಆಸ್ಪತ್ರೆ ಹೊರಗುತ್ತಿಗೆ ನೌಕರರ ಪ್ರತಿಭಟನೆ
author img

By

Published : Sep 24, 2020, 6:06 PM IST

ಗಂಗಾವತಿ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ನೇಮಕಾತಿಯ ಸಂದರ್ಭದಲ್ಲಿ ಶೇ.50 ರಷ್ಟು ಹುದ್ದೆಗಳಿಗೆ ನಮ್ಮನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆಗೆ ಧುಮುಕಿದ್ದಾರೆ.

ಕರ್ತವ್ಯಕ್ಕೆ ಗೈರಾಗುವ ಮೂಲಕ ಸರ್ಕಾರಿ ಆಸ್ಪತ್ರೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಇಲ್ಲಿನ ಉಪವಿಭಾಗ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಬಹುತೇಕ ಸಿಬ್ಬಂದಿ ಹೊರಗುತ್ತಿಗೆ ಮೇಲೆ ನೇಮಕವಾಗಿದ್ದು, ರಾಜ್ಯದಾದ್ಯಂತ ಆರಂಭವಾದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.

ಇಲ್ಲಿನ ಉಪವಿಭಾಗ ಆಸ್ಪತ್ರೆಯ ಸಿಬ್ಬಂದಿ ಪ್ರತಿಭಟನೆ ನಡೆಸಿದ ಆಡಳಿತಾಧಿಕಾರಿ ಈಶ್ವರ ಸವುಡಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.