ETV Bharat / state

ಕೊಪ್ಪಳ ಎಸ್ಪಿ ರೇಣುಕಾ ಸುಕುಮಾರ್​​ ವರ್ಗಾವಣೆ - ವರ್ಗಾವಣೆ,

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊಡರಡಿಸಿದ್ದು, ರೇಣುಕಾ ಅವರ ಸ್ಥಾನಕ್ಕೆ ನೂತನ ಎಸ್ಪಿಯಾಗಿ ಜಿ.ಸಂಗೀತಾ ಅವರನ್ನು ನಿಯುಕ್ತಿಗೊಳಿಸಿ ಸರ್ಕಾರ ಆದೇಶ ಮಾಡಿದೆ.

ರೇಣುಕಾ ಸುಕುಮಾರ್, Renuka Sukumar
author img

By

Published : Sep 19, 2019, 8:05 AM IST

ಕೊಪ್ಪಳ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

Koppal distric
ಸರ್ಕಾರ ಹೊರಡಿಸಿರುವ ಆದೇಶದ ಪ್ರತಿ

ರೇಣುಕಾ ಸುಕುಮಾರ್ ಅವರನ್ನು ಯಾವುದೇ ಸ್ಥಳ ತೋರಿಸದೆ ವರ್ಗಾವಣೆ ಮಾಡಿರುವ ಸರ್ಕಾರ, ರೇಣುಕಾ ಅವರ ಸ್ಥಾನಕ್ಕೆ ನೂತನ ಎಸ್ಪಿಯಾಗಿ ಜಿ.ಸಂಗೀತಾ ಅವರನ್ನು ನಿಯುಕ್ತಿಗೊಳಿಸಿ ಆದೇಶ ಮಾಡಿದೆ. ರೇಣುಕಾ ಸುಕುಮಾರ್ ಅವರ ವರ್ಗಾವಣೆ ಕುರಿತಂತೆ ಸುಮಾರು ದಿನಗಳಿಂದ ಮಾತು ಕೇಳಿ ಬರುತ್ತಿದ್ದವು.

Intro:Body:ಕೊಪ್ಪಳ:- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ರೇಣುಕಾ ಸುಕುಮಾರ್ ಅವರನ್ನು ಯಾವುದೇ ಸ್ಥಳ ತೋರಿಸದೆ ವರ್ಗಾವಣೆ ಮಾಡಿರುವ ಸರ್ಕಾರ ರೇಣುಕಾ ಅವರ ಸ್ಥಾನಕ್ಕೆ ನೂತನ ಎಸ್ಪಿಯಾಗಿ ಜಿ.ಸಂಗೀತಾ ಅವರನ್ನು ನಿಯುಕ್ತಿಗೊಳಿಸಿ ಸರ್ಕಾರ ಆದೇಶ ಮಾಡಿದೆ. ರೇಣುಕಾ ಸುಕುಮಾರ್ ಅವರ ವರ್ಗಾವಣೆ ಕುರಿತಂತೆ ಸುಮಾರು ದಿನಗಳಿಂದ ಮಾತು ಕೇಳಿ ಬರುತ್ತಿದ್ದವು. ಈಗ ಸರ್ಕಾರ ಅವರನ್ನು ವರ್ಗಾವಣೆಗೊಳಿಸಿರೋದು ವರ್ಗಾವಣೆ ಕುರಿತು ಕೇಳಿಬರುತ್ತಿದ್ದ ಮಾತುಗಳು ಸತ್ಯವಾಗಿಸಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.