ETV Bharat / state

ಮದುಮಗನಿಂದ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಯಲ್ಲಿ ಮತದಾನ

ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಮತದಾನ ಪ್ರತಿಯೊಬ್ಬರ ಹಕ್ಕು. ಈ ನಿಟ್ಟಿನಲ್ಲಿ ಶಿಕ್ಷಕನೋರ್ವ ತಮ್ಮ ಮದುವೆಯ ನಡುವೆಯೂ ವಿವಾಹದ ದಿರಿಸಿನಲ್ಲೇ ಬಂದು ಮತದಾನ ಮಾಡಿ ಗಮನ ಸೆಳೆದರು.

Groom  casts his vote before wedding in koppal
ಕಸಾಪ ಚುನಾವಣೆ
author img

By

Published : Nov 21, 2021, 11:45 AM IST

Updated : Nov 21, 2021, 12:19 PM IST

ಕೊಪ್ಪಳ: ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ನಗರದಲ್ಲಿ ಮತದಾರರೊಬ್ಬರು ತಮ್ಮ ವಿವಾಹದ ನಡುವೆಯೇ ಮದುವೆಯ ದಿರಿಸಿನಲ್ಲಿ ಬಂದು ಮತದಾನದ ಹಕ್ಕು ಚಲಾಯಿಸಿದರು.

ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದೆ. ಕೊಪ್ಪಳದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿರುವ ಮತಗಟ್ಟೆಗೆ ವೃತ್ತಿಯಲ್ಲಿ ಶಿಕ್ಷಕರಾಗಿರುವ ಮದುಮಗ ಶೈಲಾನಿ ಭಾಷಾ ಮದುವೆ ಡ್ರೆಸ್‌ನಲ್ಲೇ ಬಂದು ವೋಟ್‌ ಮಾಡಿದರು. ಈ ಮೂಲಕ ಮತದಾನದ ಮಹತ್ವ ಸಾರಿದರು.

Last Updated : Nov 21, 2021, 12:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.