ETV Bharat / state

ಕೊಪ್ಪಳದಲ್ಲಿ ವಿಜೃಂಭಣೆಯಿಂದ ನಡೆದ ಗುರುಪೂರ್ಣಿಮೆ ಉತ್ಸವ

ಕೊಪ್ಪಳದ ಭಾಗ್ಯ ನಗರದಲ್ಲಿ ಗುರುಪೂರ್ಣಿಮೆ ಉತ್ಸವದ ಪ್ರಯುಕ್ತ ಶ್ರೀ ಸಾಯಿಬಾಬಾ ಮಂದಿರದಲ್ಲಿ ವಿವಿಧ ತಳಿರು ತೋರಣ, ಬಾಳೆಕಂಬ ಹಾಗೂ ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿದ್ದು, ಭಕ್ತರು ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.

ಕೊಪ್ಪಳದಲ್ಲಿ ವಿಜೃಂಭಣೆಯಿಂದ ನಡೆದ ಗುರುಪೂರ್ಣಿಮೆ ಉತ್ಸವ
author img

By

Published : Jul 16, 2019, 10:32 AM IST

ಕೊಪ್ಪಳ: ಭಾಗ್ಯನಗರ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧೆಡೆ ಇಂದು ಗುರುಪೂರ್ಣಿಮೆ ಉತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ.

ಕೊಪ್ಪಳದಲ್ಲಿ ವಿಜೃಂಭಣೆಯಿಂದ ನಡೆದ ಗುರುಪೂರ್ಣಿಮೆ ಉತ್ಸವ

ಭಾಗ್ಯನಗರದ ಕೊಪ್ಪಳ ರಸ್ತೆಯಲ್ಲಿರುವ ಶ್ರೀ ಸಾಯಿಬಾಬಾ ಮಂದಿರದಲ್ಲಿ ಶ್ರದ್ಧಾಭಕ್ತಿಯಿಂದ ಗುರುಪೂರ್ಣಿಮೆ ಉತ್ಸವ ನಡೆಯುತ್ತಿದ್ದು, ಇಂದು ಬೆಳಗ್ಗೆಯಿಂದಲೇ ಶ್ರೀ ಸಾಯಿಬಾಬಾ ಮೂರ್ತಿಗೆ ವಿಶೇಷ ಪೂಜೆ, ಅಲಂಕಾರ, ಅರ್ಚನೆ, ಮಹಾಮಂಗಳಾರತಿ, ಹೋಮ- ಹವನಗಳು ನಡೆಯುತ್ತಿವೆ.

ದೇವಸ್ಥಾನವನ್ನು ತಳಿರು ತೋರಣ, ಬಾಳೆಕಂಬ ಹಾಗೂ ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿದೆ. ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಭಕ್ತರು ಬೆಳಗ್ಗೆಯಿಂದಲೇ ಶ್ರೀ ಸಾಯಿಬಾಬಾ ದೇವಸ್ಥಾನಕ್ಕೆ ಶ್ರದ್ಧಾಭಕ್ತಿಯಿಂದ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಇನ್ನು ಮಧ್ಯಾಹ್ನ 12 ಗಂಟೆ ವೇಳೆಗೆ ಮಹಾಪ್ರಸಾದ ಸಂತರ್ಪಣೆ ನಡೆಯಲಿದೆ.

Intro:

Body:ಕೊಪ್ಪಳ:- ಭಾಗ್ಯನಗರ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧೆಡೆ ಇಂದು ಗುರುಪೂರ್ಣಿಮೆ ಉತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಭಾಗ್ಯನಗರದ ಕೊಪ್ಪಳ ರಸ್ತೆಯಲ್ಲಿರುವ ಶ್ರೀ ಸಾಯಿಬಾಬಾ ಮಂದಿರದಲ್ಲಿ ಶ್ರದ್ಧಾಭಕ್ತಿಯಿಂದ ಗುರುಪೂರ್ಣಿಮೆ ಉತ್ಸವ ನಡೆಯುತ್ತಿದ್ದು ಇಂದು ಬೆಳಗ್ಗೆಯಿಂದಲೇ ಶ್ರೀ ಸಾಯಿಬಾಬಾ ಮೂರ್ತಿಗೆ ವಿಶೇಷ ಪೂಜೆ, ಅಲಂಕಾರ, ಅರ್ಚನೆ, ಮಹಾಮಂಗಳಾರತಿ, ಹೋಮ- ಹವನಗಳು ನಡೆಯುತ್ತಿವೆ. ದೇವಸ್ಥಾನವನ್ನು ತಳಿರು ತೋರಣ, ಬಾಳೆಕಂಬ ಹಾಗೂ ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿದೆ. ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಭಕ್ತರು ಬೆಳಗ್ಗೆಯಿಂದಲೇ ಶ್ರೀ ಸಾಯಿಬಾಬಾ ದೇವಸ್ಥಾನಕ್ಕೆ ಶ್ರದ್ಧಾಭಕ್ತಿಯಿಂದ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಇನ್ನು ಮಧ್ಯಾಹ್ನ 12 ಗಂಟೆ ವೇಳೆಗೆ ಮಹಾಪ್ರಸಾದ ನಡೆಯಲಿದೆ.

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.